ನೀಟ್ ಫಲಿತಾಂಶ ಪ್ರಕಟ : ಕ್ರಿಯೇಟಿವ್ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ
ಕಾರ್ಕಳ : ದೇಶದ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾನಿಲಯಗಳಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ನಡೆಸಿದ ನೀಟ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಅಂಕಗಳಿಸುವ ...




















