ಸಿಸಿಬಿ ಕಾರ್ಯಾಚರಣೆ: ಅಕ್ರಮ ಪಿಸ್ತೂಲ್ ಹೊಂದಿದ ಇಬ್ಬರ ಸೆರೆ..!!
ಮಂಗಳೂರು:ಅಕ್ರಮ ಶಸ್ತ್ರಾಸ್ತ್ರವಾದ ಪಿಸ್ತೂಲ್ ನ್ನು ವಶದಲ್ಲಿರಿಸಿಕೊಂಡಿರುವ ಆರೋಪಿಗಳಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ದಸ್ತಗಿರಿ ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಉಳ್ಳಾಲ ತಾಲೂಕು ತಲಪಾಡಿ ಗ್ರಾಮದ ...




















