ಸಾಮಾಜಿಕ ಜಾಲತಾಣದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ರವರ ಬಗ್ಗೆ ಅವಹೇಳನ : ಬಿಜೆಪಿ ನಿಯೋಗದಿಂದ ದೂರು ; ಸೂಕ್ತ ಕ್ರಮಕ್ಕೆ ಆಗ್ರಹ
https://youtu.be/qMN-O8cv8RM ಪುತ್ತೂರು : ಮಾಜಿ ಶಾಸಕ ಸಂಜೀವ ಮಠಂದೂರು ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಠಾಣೆಗೆ ದೂರು ನೀಡಿದರು. ಬಿಜೆಪಿ ಮುಖಂಡ ...




















