ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಸೆರೆ
ಬೆಂಗಳೂರಿನಿಂದ ಮಂಗಳೂರು ನಗರಕ್ಕೆ ಕಾರಿನಲ್ಲಿ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಸಾಗಾಟ/ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 270 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ...




















