ಅನೈತಿಕ ಸಂಬಂಧಕ್ಕೆ ಅಡ್ಡಿ – ಟಾಯ್ಲೆಟ್ ಕ್ಲೀನರ್ ಇಂಜೆಕ್ಟ್ ಮಾಡಿ ಗಂಡನ ಕೊಂದ ನರ್ಸ್
ಪ್ರಿಯಕರನೊಂದಿಗಿನ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಟಾಯ್ಲೆಟ್ ಕ್ಲೀನರ್ ಇಂಜೆಕ್ಟ್ ಮಾಡಿ ನರ್ಸ್ ಆಗಿರುವ ಪತ್ನಿಯೇ ಕೊಲೆ ಮಾಡಿರುವ ಘಟನೆ ತೆಲಂಗಾಣದಲ್ಲಿ ಬೆಳಕಿಗೆ ಬಂದಿದೆ. ನಿಜಾಮಾಬಾದ್ ಜಿಲ್ಲೆಯ ನ್ಯಾಲ್ಕಲ್ ...




















