ಎಸ್.ಎಸ್.ಎಲ್.ಸಿ ರಿಸಲ್ಟ್ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ದ್ವಿತೀಯ
https://youtu.be/ACxOq3AJirg ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ವಿದ್ಯಾರ್ಥಿಗಳು ಬಹು ದಿನಗಳಿಂದ ಕಾಯುತ್ತಿದ್ದ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪತ್ರಿಕಾಗೋಷ್ಠಿ ...




















