ರಿಷಬ್ ಶೆಟ್ಟಿ ಹರಕೆ ಕೋಲ ವಿವಾದ; ಪೊಲೀಸ್ ಠಾಣೆ ಮೆಟ್ಟಿಲೇರಿದ ದೇವಸ್ಥಾನದ ಆಡಳಿತ ಮಂಡಳಿ..!!
ಮಂಗಳೂರು: ರಿಷಬ್ ಶೆಟ್ಟಿ ಇತ್ತೀಚೆಗೆ ಪಾಲ್ಗೊಂಡ ಹರಕೆಯ ಕೋಲದ ಬಗ್ಗೆ ವಿವಾದ ವ್ಯಕ್ತವಾಗಿದ್ದು, ಕೋಲದ ಸಂದರ್ಭದಲ್ಲಿ ದೈವ ನರ್ತಕನ ವರ್ತನೆಯನ್ನು ಹಲವರು ವಿರೋಧಿಸಿದ್ದಾರೆ. ಈ ಹಿನ್ನೆಲೆ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿರುವ ...




















