ಬಣ್ಣ-ಬಣ್ಣದ ಹೆಸರುಗಳನ್ನಿಟ್ಟು ತಿರುಗಾಡುತ್ತಿದ್ದ ಬೆಂಗಳೂರು ಕೆಫೆ ಬ್ಲಾಸ್ಟ್ ಮಾಸ್ಟರ್ ಮೈಂಡ್ : ಚೆನ್ನೈನಲ್ಲಿ ವಿಘ್ನೇಶ್, ಕೋಲ್ಕತ್ತಾದಲ್ಲಿ ಅನ್ಮೂಲ್ ಕುಲಕರ್ಣಿ..!
ಬೆಂಗಳೂರು : ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹ ಮತ್ತು ಮುಸಾವೀರ್ ಹುಸೇನ್ ಶಾಜೀಬ್ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಸದ್ಯ ಆತನ ...




















