ಲೋಕ ಸಭಾ ಚುನಾವಣೆ : ಪುತ್ತೂರು ನಗರ ವ್ಯಾಪ್ತಿಯ ಚುನಾವಣಾ ಉಸ್ತುವಾರಿಯಾಗಿ ಪ್ರಸನ್ನ ಶೆಟ್ಟಿ ನೇಮಕ

ಲೋಕ ಸಭಾ ಚುನಾವಣೆ : ಪುತ್ತೂರು ನಗರ ವ್ಯಾಪ್ತಿಯ ಚುನಾವಣಾ ಉಸ್ತುವಾರಿಯಾಗಿ ಪ್ರಸನ್ನ ಶೆಟ್ಟಿ ನೇಮಕ

ಪುತ್ತೂರು : ಲೋಕಸಭಾ ಚುನಾವಣೆಯ ಹಿನ್ನೆಲೆ ಪುತ್ತೂರು ವಿಧಾನಸಭಾ ಕ್ಷೇತ್ರದ ಪುತ್ತೂರು ನಗರ ವ್ಯಾಪ್ತಿಯ ಕಾಂಗ್ರೆಸ್ ಪಕ್ಷದ ಚುನಾವಣಾ ಉಸ್ತುವಾರಿಯಾಗಿ ಸಿಝ್ಲರ್ ಸಂಸ್ಥೆಯ ಪ್ರಸನ್ನ ಶೆಟ್ಟಿ ಅವರನ್ನು ...

ಪುತ್ತೂರು : ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಜಿ.ಎಲ್ ಸಂಸ್ಥೆಗೆ ಭೇಟಿ

ಪುತ್ತೂರು : ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಜಿ.ಎಲ್ ಸಂಸ್ಥೆಗೆ ಭೇಟಿ

https://youtu.be/9lFxSuqKd0w ಪುತ್ತೂರು : ಲೋಕಸಭಾ ಚುನಾವಣೆಗೆ ಕೆಲವೇ ದಿನಗಳಷ್ಟೇ ಬಾಕಿ ಇದ್ದು, ಎಲ್ಲ ರಾಜಕೀಯ ಪಕ್ಷದವರೂ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ...

ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಕಾಣಿಸಿಕೊಂಡ ಕಾಡಾನೆ : ಪವಾಡಸದೃಶವಾಗಿ ಪಾರಾದ ಬೈಕ್ ಸವಾರ : ವೀಡಿಯೋ ವೈರಲ್‌

ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಕಾಣಿಸಿಕೊಂಡ ಕಾಡಾನೆ : ಪವಾಡಸದೃಶವಾಗಿ ಪಾರಾದ ಬೈಕ್ ಸವಾರ : ವೀಡಿಯೋ ವೈರಲ್‌

ಮಂಗಳೂರು : ಕೆಲವು ತಿಂಗಳುಗಳ ಹಿಂದೆ ಚಾರ್ಮಾಡಿ ಘಾಟಿಯಲ್ಲಿ ಕಾಡಾನೆ ಕಾಣಿಸಿಕೊಂಡು ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಸಿತ್ತು. ಇದೀಗ ಮತ್ತೆ ಒಂದು ಕಾಡಾನೆ ಕಾಣಿಸಿಕೊಂಡಿದೆ ಅಚ್ಚರಿಯೆಂದರೆ, ತಿರುವಿನಲ್ಲಿ ನಿಂತಿದ್ದ ...

ಅಮೆರಿಕಾದಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಹತ್ಯೆ : ಕಾಣೆಯಾದ ತಿಂಗಳ ಬಳಿಕ ಶವ ಪತ್ತೆ

ಅಮೆರಿಕಾದಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಹತ್ಯೆ : ಕಾಣೆಯಾದ ತಿಂಗಳ ಬಳಿಕ ಶವ ಪತ್ತೆ

ನವದೆಹಲಿ : ಅಮೆರಿಕಾದಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿಯನ್ನು ನಿಗೂಢವಾಗಿ ಹತ್ಯೆ ಮಾಡಲಾಗಿದ್ದು, ಕಾಣೆಯಾದ ಒಂದು ತಿಂಗಳ ಬಳಿಕ ಶವ ಪತ್ತೆಯಾಗಿದೆ. ಮೃತ ಯುವಕನನ್ನು ಮೊಹಮ್ಮದ್ ಅಬ್ದುಲ್ ಅರ್ಫಾತ್ ...

ಮುಖ್ಯ ಚುನಾವಣಾ ಆಯುಕ್ತರಿಗೆ Z ಶ್ರೇಣಿಯ ಭದ್ರತೆ

ಮುಖ್ಯ ಚುನಾವಣಾ ಆಯುಕ್ತರಿಗೆ Z ಶ್ರೇಣಿಯ ಭದ್ರತೆ

ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರಿಗೆ ಗೃಹ ಸಚಿವಾಲಯವು ಝಡ್ ಶ್ರೇಣಿಯ ಭದ್ರತೆ ಕಲ್ಪಿಸಿದೆ. ಚುನಾವಣಾ ಆಯೋಗದ ಕಚೇರಿಯಲ್ಲಿ ತೃಣಮೂಲ ಕಾಂಗ್ರೆಸ್ ...

‘ಬಿಜೆಪಿ ಒಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ವಾಟ್ಸಪ್ ಗ್ರೂಪ್ ನಲ್ಲಿ ಪತ್ತೆ’ ; ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ : ಅಡ್ಮಿನ್ ವಿರುದ್ಧ ದೂರು ನೀಡಿದ ಆರ್.ಸಿ. ನಾರಾಯಣ್

‘ಬಿಜೆಪಿ ಒಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ವಾಟ್ಸಪ್ ಗ್ರೂಪ್ ನಲ್ಲಿ ಪತ್ತೆ’ ; ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ : ಅಡ್ಮಿನ್ ವಿರುದ್ಧ ದೂರು ನೀಡಿದ ಆರ್.ಸಿ. ನಾರಾಯಣ್

https://youtu.be/9lFxSuqKd0w ಪುತ್ತೂರು : ಉದ್ದೇಶಪೂರ್ವಕವಾಗಿ ರಾಜಕೀಯ ಪಕ್ಷದ ವಾಟ್ಸಪ್ ಗ್ರೂಪ್ ವೊಂದಕ್ಕೆ ಸೇರ್ಪಡೆ ಮಾಡಲಾಗಿದ್ದು, ಈ ಮೂಲಕ ತೇಜೋವಧೆ ಮಾಡುತ್ತಿರುವುದಾಗಿ ಬಿಜೆಪಿ ಮುಖಂಡರೋರ್ವರು ಪುತ್ತೂರು ನಗರ ಪೊಲೀಸ್ ...

ಮದ್ಯದ ಅಮಲಿನಲ್ಲಿ ಪಾರ್ಕ್​​​ ಬೆಂಚಿನ ಸಂಧಿಗೆ ತಲೆ ಹಾಕಿ ಪರದಾಡಿದ ಕುಡುಕ..! ವೀಡಿಯೋ ವೈರಲ್

ಮದ್ಯದ ಅಮಲಿನಲ್ಲಿ ಪಾರ್ಕ್​​​ ಬೆಂಚಿನ ಸಂಧಿಗೆ ತಲೆ ಹಾಕಿ ಪರದಾಡಿದ ಕುಡುಕ..! ವೀಡಿಯೋ ವೈರಲ್

ಉತ್ತರ ಪ್ರದೇಶ : ಕಂಟಪೂರ್ತಿ ಕುಡಿದು ಪಾರ್ಕ್​​​ ಬೆಂಚ್​​ ಮೇಲೆ ಮಲಗಿದ್ದ ವ್ಯಕ್ತಿಯ ತಲೆ ಬೆಂಚಿನ ಸಂಧಿಯ ನಡುವೆ ಸಿಲುಕಿಕೊಂಡಿದ್ದ ಘಟನೆ ಕಾನ್ಪುರದ ರಾಮಲೀಲಾ ಪಾರ್ಕ್‌ ನಡೆದಿದೆ.ಕುಡಿದ ...

3 ದಿನದಲ್ಲಿ ಸತತ 36 ಗಂಟೆ ವೀಡಿಯೋ ಕಾಲ್‌ : ಸೈಬರ್‌ ವಂಚನೆಗೆ ಸಿಕ್ಕಿ 15 ಲಕ್ಷ ರೂ. ಕಳೆದುಕೊಂಡ ಮಹಿಳೆ

3 ದಿನದಲ್ಲಿ ಸತತ 36 ಗಂಟೆ ವೀಡಿಯೋ ಕಾಲ್‌ : ಸೈಬರ್‌ ವಂಚನೆಗೆ ಸಿಕ್ಕಿ 15 ಲಕ್ಷ ರೂ. ಕಳೆದುಕೊಂಡ ಮಹಿಳೆ

ಬೆಂಗಳೂರು : ಡಿಜಿಟಲ್‌ ಯುಗದಲ್ಲಿ ಸೈಬರ್‌ ದಾಳಿಕೋರರ ಹಾವಳಿ ಹೆಚ್ಚಾಗಿದೆ. ಪ್ರತಿದಿನ ಒಬ್ಬರಿಲ್ಲೊಬ್ಬರು ಹಲವು ಸಂದರ್ಭಗಳಲ್ಲಿ ವಂಚನೆಗೆ ಒಳಗಾಗುತ್ತಲೇ ಇದ್ದಾರೆ. 2018ರಲ್ಲಿ ತೆರೆಕಂಡ ತಮಿಳಿನ `ಇರುಂಬುತಿರೈ’ (ಕಬ್ಬಿಣದ ...

ದಕ್ಷಿಣ ಕನ್ನಡ : ಸರ್ಕಾರಿ ಕಚೇರಿ ಕಟ್ಟಡಗಳ ಮೇಲೆ ಪಕ್ಷಿಗಳಿಗೆ ನೀರು : ಡಿ.ಸಿ. ಸುತ್ತೋಲೆ

ದಕ್ಷಿಣ ಕನ್ನಡ : ಸರ್ಕಾರಿ ಕಚೇರಿ ಕಟ್ಟಡಗಳ ಮೇಲೆ ಪಕ್ಷಿಗಳಿಗೆ ನೀರು : ಡಿ.ಸಿ. ಸುತ್ತೋಲೆ

ಮಂಗಳೂರು : ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಯ ಕಟ್ಟಡಗಳ ಮೇಲೆ ನೆರಳಿನ ಆಶ್ರಯ ಇರುವಲ್ಲಿ ಮಡಕೆ, ಪಾತ್ರೆ, ಅಥವಾ ಟಬ್‌ಗಳಲ್ಲಿ ಸಾಕಷ್ಟು ನೀರು ತುಂಬಿಸಿಡುವ ಮೂಲಕ ಹಕ್ಕಿಗಳಿಗೆ ...

ಪುತ್ತೂರು : ಸಂಜೆ 5 ಗಂಟೆ ವೇಳೆಗೆ 74.96%  ಮತದಾನ..!!!

ದ.ಕ.ಲೋಕಸಭಾ ಕ್ಷೇತ್ರ ; 9 ಅಭ್ಯರ್ಥಿಗಳು ಕಣದಲ್ಲಿ : ಪಕ್ಷೇತರ ಅಭ್ಯರ್ಥಿ ನಾಮಪತ್ರ ವಾಪಸ್‌

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಏ.26ರಂದು ನಡೆಯುವ ಚುನಾವಣೆಯಲ್ಲಿ 9 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ 11 ಮಂದಿಯ ಪೈಕಿ 10 ...

Page 635 of 2107 1 634 635 636 2,107

Recent News

You cannot copy content of this page