ಸರಕಾರಿ ಜಾಗದಲ್ಲಿ ಅಕ್ರಮ ಮರ ಕಡಿತ: ಪ್ರಕರಣ ದಾಖಲು..!!
https://youtu.be/_YHgORZfbBo?si=HCOSrOyT-71hUHOr ಬೆಳ್ತಂಗಡಿ: ತಾಲೂಕಿನ ನೆರಿಯ ಗ್ರಾಮದ ನೆರಿಯಕಾಡು ಪ್ರದೇಶದಲ್ಲಿರುವ ಸರಕಾರಿ ಜಾಗದಲ್ಲಿ ಅಕ್ರಮವಾಗಿ ಹೆಬ್ಬಲಸು ಮರ ಕಡಿದು ಸಾಗಿಸಲು ಯತ್ನಿಸುತ್ತಿದ್ದ ಪ್ರಕರಣವನ್ನು ಬೆಳ್ತಂಗಡಿ ವಲಯ ಅರಣ್ಯ ಇಲಾಖೆ ...




















