ಬಂಟ್ವಾಳ : ವಂಚನೆ ಆರೋಪ ಎದುರಿಸುತ್ತಿದ್ದ ಯುವಕ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ..!
ಬಂಟ್ವಾಳ : ವಂಚನೆ ಆರೋಪ ಎದುರಿಸುತ್ತಿದ್ದ ಯುವಕನೋರ್ವನ ಮೃತದೇಹ ಬಂಟ್ವಾಳದ ವಾಮದಪದವಿನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಾಮದಪದವು ತಿಮರಡ್ಡ ನಿವಾಸಿ ಪದ್ಮನಾಭ ಸಾಮಂತ ಆತ್ಮಹತ್ಯೆ ಮಾಡಿಕೊಂಡವರು. ಪದ್ಮನಾಭ ...




















