ಕಡಬ : ದನ ಸಾಗಾಟದ ಕಾರು ಡಿಕ್ಕಿಯಾಗಿ ವ್ಯಕ್ತಿ ಮೃತ್ಯು : ಜಮಾಯಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು !!
https://youtu.be/qYK0RqY5I7c ಕಡಬ : ದನ ಸಾಗಾಟದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಮರ್ದಾಳದಲ್ಲಿನಡೆದಿದೆ. ಮರ್ದಾಳ ನೆಕ್ಕಿತ್ತಡ್ಕ ಸಮೀಪದ ಅಚ್ಚಿಲಪಟ್ಟೆ ನಿವಾಸಿ ವಿಠಲ ರೈ ...




















