ಮಾಜಿ ಸಿಎಂ ಹೆಚ್.ಡಿ.ಕೆ ರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ

ಮಾಜಿ ಸಿಎಂ ಹೆಚ್.ಡಿ.ಕೆ ರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್.ಡಿ. ಕುಮಾರಸ್ವಾಮಿಯವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ...

ಮಂಗಳೂರು: ಸೌತಡ್ಕ  ಮನೆಗಳ್ಳತನ ಹಾಗೂ ಸರಣಿ ದರೋಡೆ ಪ್ರಕರಣ : 9 ಮಂದಿ ದರೋಡೆಕೋರರ ಬಂಧನ

ಕಡಬ : ಮನೆಯಲ್ಲಿಯೇ ಗೋ ವಧೆ ; ಮಾಂಸ ಮಾರಾಟ : ಓರ್ವ ವಶಕ್ಕೆ ; ಇನ್ನೋರ್ವ ಪರಾರಿ

ಕಡಬ : ಮನೆಯಲ್ಲಿ ಗೋ ಮಾಂಸ ಮಾಡುತ್ತಿದ್ದ ಬಗ್ಗೆ ಬಂದ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ ಘಟನೆ ಕಡಬ ತಾಲೂಕಿನ ಕೊಯಿಲಾ ಕೆಮ್ಮಾರ ಆಕೀರ ಎಂಬಲ್ಲಿ ...

ಮಾಣಿ: ಲಾರಿ ಮತ್ತು ಕಾರು ನಡುವೆ ಅಪಘಾತ : ಪ್ರಯಾಣಿಕರಿಗೆ ಗಂಭೀರ ಗಾಯ

ಮಾಣಿ: ಲಾರಿ ಮತ್ತು ಕಾರು ನಡುವೆ ಅಪಘಾತ : ಪ್ರಯಾಣಿಕರಿಗೆ ಗಂಭೀರ ಗಾಯ

https://youtu.be/Twv1kadv-Js?si=mRNUNWoj-QxQaJuf ಪುತ್ತೂರು: ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರಿಯಲ್ಲಿ ಗುರುವಾರ ರಾತ್ರಿ ಮರ ಸಾಗಾಟ ಲಾರಿಗೆ ಕಾರು ಡಿಕ್ಕಿಯಾಗಿದೆ. ಕಾರು ಲಾರಿಯ ಹಿಂಭಾಗಕ್ಕೆ ಡಿಕ್ಕಿಯಾದ ರಬ್ಬಸಕ್ಕೆ ...

ಬೆಳ್ತಂಗಡಿ: ದ್ವಿಚಕ್ರ ವಾಹನ ಡಿಕ್ಕಿ : ವ್ಯಕ್ತಿ ಸಾವು : ಯುವತಿ ಗಂಭೀರ

ಬೆಳ್ತಂಗಡಿ: ದ್ವಿಚಕ್ರ ವಾಹನ ಡಿಕ್ಕಿ : ವ್ಯಕ್ತಿ ಸಾವು : ಯುವತಿ ಗಂಭೀರ

https://youtu.be/Twv1kadv-Js?si=T3tl2h3UwpCKAsCl ಬೆಳ್ತಂಗಡಿ : ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ ಘಟನೆ ನಡೆದಿದೆ. ...

ಇನ್ಫೋಸಿಸ್ ಸ್ಪ್ರಿಂಗ್ ಬೋರ್ಡ್ ಜಾಹೀರಾತಿನಲ್ಲಿ ಪ್ರಾಧ್ಯಾಪಕ ದೀಕ್ಷಿತ್ ಕುಮಾರ್

ಇನ್ಫೋಸಿಸ್ ಸ್ಪ್ರಿಂಗ್ ಬೋರ್ಡ್ ಜಾಹೀರಾತಿನಲ್ಲಿ ಪ್ರಾಧ್ಯಾಪಕ ದೀಕ್ಷಿತ್ ಕುಮಾರ್

ಪ್ರತಿಷ್ಠಿತ ಇನ್ಫೋಸಿಸ್ ಸಂಸ್ಥೆಯು ಪ್ರಯೋಜಿಸಿರುವ ಇನ್ಫೋಸಿಸ್ ಸ್ಪ್ರಿಂ ಬೋರ್ಡ್ ವಿಭಾಗ ಇತ್ತೀಚಿಗೆ ತಮ್ಮ ಸಾಮಾಜಿಕ ಜಾಲತಾಣಗಳ ಮುಖಾಂತರ ಬಿಡುಗಡೆಗೊಳಿಸಿರುವ ಜಾಹೀರಾತಿನಲ್ಲಿ ಪುತ್ತೂರಿನ ಬನ್ನೂರು ನಿವಾಸಿಯಾಗಿರುವ ಪ್ರಸ್ತುತ ಸರಕಾರಿ ...

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರಿನಲ್ಲಿ ಬಂಧಿಸಿದ ವಿಟ್ಲ ಪೊಲೀಸರು..!

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರಿನಲ್ಲಿ ಬಂಧಿಸಿದ ವಿಟ್ಲ ಪೊಲೀಸರು..!

https://youtu.be/sagTyINwOyc?si=fwJwGoii8aLSBz-8 ವಿಟ್ಲ : ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡು ಬಾಯರ್ ಪದವು, ಕ್ಯಾಂಕೊ ಕಾಲೋನಿ ನಿವಾಸಿ ಇಬ್ರಾಹಿಂ ಮುಜಾಂಬಿಲ್ ಬಂಧಿತ. ವಿಟ್ಲ ...

‘ನಮ್ ಮನ್ಸು ನಮ್ಗೆ ಒಳ್ಳೇದ್ ಮಾಡುದ್ರೆ ದೇವ್ರು ಏನಂತೀರಾ’ ; ಸಖತ್ ಡೈಲಾಗ್‌ನ ವೈರಲ್ ಹುಡುಗ ಕೊನೆಗೂ ಎಲ್ಲರ ಕೈಗೆ ಸಿಕ್ಕಿ ಬಿದ್ದ

‘ನಮ್ ಮನ್ಸು ನಮ್ಗೆ ಒಳ್ಳೇದ್ ಮಾಡುದ್ರೆ ದೇವ್ರು ಏನಂತೀರಾ’ ; ಸಖತ್ ಡೈಲಾಗ್‌ನ ವೈರಲ್ ಹುಡುಗ ಕೊನೆಗೂ ಎಲ್ಲರ ಕೈಗೆ ಸಿಕ್ಕಿ ಬಿದ್ದ

ನಮ್ ಮನ್ಸು ನಮ್ಗೆ ಒಳ್ಳೇದ್ ಮಾಡುದ್ರೆ ದೇವ್ರು ಏನಂತೀರಾ.. ಇದೊಂದು ಡೈಲಾಗ್‌, ಇದೊಂದು ರೀಲ್ಸ್ ಸಿಕ್ಕಾಪಟ್ಟೆ ವೈರಲ್ ಆಗಿದೆ. ಸೋಷಿಯಲ್ ಮೀಡಿಯಾದಲ್ಲಿ ನಮ್ ಮನ್ಸು ನಮ್ಗೆ ಒಳ್ಳೇದ್ ...

ಕಾಸರಗೋಡು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ಎಲ್ ಅಶ್ವಿನಿ ನಾಮಪತ್ರ ಸಲ್ಲಿಕೆ

ಕಾಸರಗೋಡು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ಎಲ್ ಅಶ್ವಿನಿ ನಾಮಪತ್ರ ಸಲ್ಲಿಕೆ

ಕಾಸರಗೋಡು : ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ಎಲ್ ಅಶ್ವಿನಿ ಗುರುವಾರ ನಾಮಪತ್ರ ಸಲ್ಲಿಸಿದರು. ವಿದ್ಯಾನಗರ ಬಿ.ಸಿ.ರೋಡ್ ಜಂಕ್ಷನ್ ನಿಂದ ಮೆರವಣಿಗೆ ಮೂಲಕ ಆಗಮಿಸಿ ಜಿಲ್ಲಾ ಚುನಾವಣಾ ...

ಹೆಣ್ಣಿನ ವೇಷ ತೊಟ್ಟು ಲೇಡಿಸ್ ಹಾಸ್ಟೆಲ್​​​ಗೆ ನುಗ್ಗಿದ ಯುವಕ : ವೀಡಿಯೋ ವೈರಲ್..!

ಹೆಣ್ಣಿನ ವೇಷ ತೊಟ್ಟು ಲೇಡಿಸ್ ಹಾಸ್ಟೆಲ್​​​ಗೆ ನುಗ್ಗಿದ ಯುವಕ : ವೀಡಿಯೋ ವೈರಲ್..!

ಕೆಲವು ಪೋಲಿ ಹುಡುಗರು ಏನಾದರೊಂದು ತರ್ಲೆ ಕೆಲಸ ಮಾಡಿ ನೆಟ್ಟಿಗರ ಕೋಪಕ್ಕೆ ಗುರಿಯಾಗುತ್ತಿರುತ್ತಾರೆ. ಹೀಗೆ ಈ ಪೋಲಿ ಹುಡುಗರು ಹಾದಿ ಬೀದಿಯಲ್ಲಿ ಹೋಗುವವರಿಗೆ ತೊಂದರೆ ಕೊಡುವಂತಹ, ಮಧ್ಯರಾತ್ರಿ ...

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಧರ್ಮಸ್ಥಳ : ತೋಟದಲ್ಲಿ ಕಟ್ಟಿ ಹಾಕಿದ್ದ ದನ ಕಳವು : ಪ್ರಕರಣ ದಾಖಲು..!

ಧರ್ಮಸ್ಥಳ : ತೋಟದಲ್ಲಿ ಕಟ್ಟಿ ಹಾಕಿದ್ದ ದನ ಕಳವಾದ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಕ್ಕಡ ನಿವಾಸಿ ಶಿವಪ್ರಸಾದ್ ಎಂಬವರು ನೀಡಿರುವ ದೂರಿನ ಮೇರೆಗೆ ...

Page 649 of 2108 1 648 649 650 2,108

Recent News

You cannot copy content of this page