ಪುತ್ತೂರು : ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ : ಪ್ರಕರಣ ದಾಖಲು..!
https://youtu.be/NIubMhnW-kY?si=xBqbL_c2BxssJmfh ಪುತ್ತೂರು: ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವ್ಯಕ್ತಿಯೋರ್ವರು ಕಾಣೆಯಾದ ಪ್ರಕರಣ ದಾಖಲಾಗಿದೆ. ಕೆಯ್ಯೂರು ಗ್ರಾಮದ ಮಾಡಾವು ಉದ್ದೋಲೆ ನಿವಾಸಿ ದೀಕ್ಷಿತ್ ಕೆ.ಜೆ (36) ಅವರು ನವೆಂಬರ್ 30ರಿಂದ ...



















