ಕಾರಿಗೆ ಬೆಂಕಿ ಹಚ್ಚಿ ಮೂವರ ಹತ್ಯೆ ಪ್ರಕರಣ : ಆರು ಮಂದಿ ವಶಕ್ಕೆ ; ‘ನಕಲಿ ಚಿನ್ನದ ದಂಧೆ’ ವಿಚಾರಕ್ಕೆ ಕೊಲೆ ಶಂಕೆ..!?
ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣ ರಹಸ್ಯ ಬಯಲಾಗಿದ್ದು, ಐವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ...




















