ಒಂದು ಕೋಟಿಗೂ ಹೆಚ್ಚು ಸಾಲ : ಸಾಲಗಾರರ ಕಾಟಕ್ಕೆ ಮನನೊಂದು ಮಹಿಳೆ ಆತ್ಮಹತ್ಯೆ..!

ಒಂದು ಕೋಟಿಗೂ ಹೆಚ್ಚು ಸಾಲ : ಸಾಲಗಾರರ ಕಾಟಕ್ಕೆ ಮನನೊಂದು ಮಹಿಳೆ ಆತ್ಮಹತ್ಯೆ..!

ಚಿತ್ರದುರ್ಗ : ಸಾಲಗಾರರ ಕಾಟಕ್ಕೆ ಮನನೊಂದು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಇಲ್ಲಿನ ಬಸವ ಲೇಔಟ್​ ನಿವಾಸಿ ರಂಜಿತಾ (23) ...

ಮಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ : 6 ಲಕ್ಷ ರೂ. ಮೌಲ್ಯದ ಚಿನ್ನ ವಶ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ : 6 ಲಕ್ಷ ರೂ. ಮೌಲ್ಯದ ಚಿನ್ನ ವಶ

ಮಂಗಳೂರು : ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಪ್ರಯಾಣಿಕರೊಬ್ಬರಿಂದ ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ದುಬೈನಿಂದ ಪ್ರಯಾಣಿಸುತ್ತಿದ್ದ ಭಟ್ಕಳ ಮೂಲದ ಪ್ರಯಾಣಿಕರಿಂದ ಕಸ್ಟಮ್ಸ್ ಅಧಿಕಾರಿಗಳು ...

ನೀಟ್ ಪರೀಕ್ಷಾರ್ಥಿಗಳಿಗೆ ಒಳಉಡುಪು ತೆಗೆಯಲು ಒತ್ತಾಯ: ತನಿಖೆ ಆರಂಭಿಸಿದ ಪೊಲೀಸರು

ಲೋಕಸಭಾ ಚುನಾವಣೆ ಹಿನ್ನೆಲೆ : ಯುಪಿಎಸ್​​ಸಿ ಪ್ರಿಲಿಮಿನರಿ ಪರೀಕ್ಷೆ ಮುಂದೂಡಿಕೆ

ನವದೆಹಲಿ : ಯುಪಿಎಸ್​​ಸಿ ಸಿವಿಲ್ ಸರ್ವೀಸಸ್ ಪರೀಕ್ಷೆ (ಪ್ರಿಲಿಮಿನರಿ) 2024 ಕ್ಕೆ ತಯಾರಿ ನಡೆಸುತ್ತಿರುವ ಎಲ್ಲಾ ಅಭ್ಯರ್ಥಿಗಳಿಗೆ ಪ್ರಮುಖ ಸುದ್ದಿಯೊಂದು ಹೊರ ಬಿದ್ದಿದೆ. ಲೋಕಸಭಾ ಚುನಾವಣೆಯ ದಿನಾಂಕಗಳು ...

ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಹೊರಟಿದ್ದ ಬೋಟ್​​ ಮುಳುಗಡೆ : ಮೀನುಗಾರರಿಂದ 8 ಜನರ ರಕ್ಷಣೆ

ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಹೊರಟಿದ್ದ ಬೋಟ್​​ ಮುಳುಗಡೆ : ಮೀನುಗಾರರಿಂದ 8 ಜನರ ರಕ್ಷಣೆ

ಮಂಗಳೂರು : ಲಕ್ಷದ್ವೀಪಕ್ಕೆ ಹೊರಟಿದ್ದ ಸರಕು ತುಂಬಿದ ಮಂಜಿ ಬೋಟ್ ಸಮುದ್ರದಲ್ಲಿ ಮುಳುಗಡೆ ಆಗಿದ್ದು, ಅನ್ನ, ನೀರಿಲ್ಲದೇ ಸಮುದ್ರದಲ್ಲಿ ಮೂರು ದಿನ ಕಳೆದ ಮಂಜಿ ಬೋಟ್​ನಲ್ಲಿದ್ದ ಸಿಬ್ಬಂದಿಗಳನ್ನು ...

ಪುತ್ತೂರಿನಲ್ಲಿ ‘ಸೌಜನ್ಯ’ ನ್ಯಾಯಕ್ಕಾಗಿ ನಡೆದ ಪ್ರತಿಭಟನೆ ವಿಚಾರ : ಅರುಣ್ ಕುಮಾರ್ ಪುತ್ತಿಲ ಸಹಿತ ಐವರಿಗೆ ನೋಟೀಸ್ ಜಾರಿ

ಪುತ್ತೂರಿನಲ್ಲಿ ‘ಸೌಜನ್ಯ’ ನ್ಯಾಯಕ್ಕಾಗಿ ನಡೆದ ಪ್ರತಿಭಟನೆ ವಿಚಾರ : ಅರುಣ್ ಕುಮಾರ್ ಪುತ್ತಿಲ ಸಹಿತ ಐವರಿಗೆ ನೋಟೀಸ್ ಜಾರಿ

ಪುತ್ತೂರು : 11 ವರ್ಷಗಳ ಹಿಂದೆ ನಡೆದ ಬೆಳ್ತಂಗಡಿಯ ಸೌಜನ್ಯ ಕೊಲೆ ಪ್ರಕರಣದ ನ್ಯಾಯಕ್ಕಾಗಿ ಪುತ್ತೂರಿನಲ್ಲಿ ಪುತ್ತಿಲ ಪರಿವಾರದ ವತಿಯಿಂದ ಜರುಗಿದ ಪ್ರತಿಭಟನೆಗೆ ಕೇಸ್‌ ದಾಖಲಾಗಿದ್ದು, ಈ ...

ಸುಳ್ಯ : ಬಿಜೆಪಿ ಚುನಾವಣಾ ಕಾರ್ಯಾಲಯ ಉದ್ಘಾಟನೆ ; ಕಾರ್ಯಕರ್ತರ ಸಭೆ : ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭಾಗಿ

ಸುಳ್ಯ : ಬಿಜೆಪಿ ಚುನಾವಣಾ ಕಾರ್ಯಾಲಯ ಉದ್ಘಾಟನೆ ; ಕಾರ್ಯಕರ್ತರ ಸಭೆ : ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭಾಗಿ

https://youtu.be/dzebb-MPniE ಸುಳ್ಯ : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ಚುನಾವಣಾ ಕಾರ್ಯಾಲಯ ...

ವಿಧಾನ ಸಭಾ ಚುನಾವಣೆ ಘೋಷಣೆ ಹಿನ್ನೆಲೆ : ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ಗಳನ್ನು ತೆರವು ಮಾಡಲು ಸೂಚನೆ

ಲೋಕಸಭಾ ಚುನಾವಣೆ : ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

ಲೋಕಸಭೆ ಚುನಾವಣೆಗೆ ಚುನಾವಣಾ ಆಯೋಗವು ದಿನಾಂಕ ಘೋಷಣೆ ಮಾಡಿದೆ. ದೇಶದಲ್ಲಿ ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದೆ. 18ನೇ ಅವಧಿಯ ಲೋಕಸಭೆ ಚುನಾವಣೆಯು ಏಪ್ರಿಲ್ 19ರಿಂದ ಆರಂಭವಾಗಲಿದ್ದು, ...

ಚೆಂಡೆ, ಬ್ಯಾಂಡಿನೊಂದಿಗೆ ಬಿಜೆಪಿ ಕಾರ್ಯಕರ್ತನ ಮನೆಗೆ ತೆರಳಿದ ಪ್ರಕರಣ : ಬಿಜೆಪಿ ನಿಯೋಗದಿಂದ ಎಸಿಗೆ ಮನವಿ : ಗಡಿಪಾರು ಮಾಡುವಂತೆ ಆಗ್ರಹ

ಚೆಂಡೆ, ಬ್ಯಾಂಡಿನೊಂದಿಗೆ ಬಿಜೆಪಿ ಕಾರ್ಯಕರ್ತನ ಮನೆಗೆ ತೆರಳಿದ ಪ್ರಕರಣ : ಬಿಜೆಪಿ ನಿಯೋಗದಿಂದ ಎಸಿಗೆ ಮನವಿ : ಗಡಿಪಾರು ಮಾಡುವಂತೆ ಆಗ್ರಹ

https://youtu.be/dzebb-MPniE ಪುತ್ತೂರು : ಬಿಜೆಪಿ ಜಿಲ್ಲಾ ಸಾಮಾಜಿಕ ಜಾಲತಾಣ ಪ್ರಕೋಷ್ಟ ಸದಸ್ಯರಾದ ಜಯಾನಂದ ಬಂಗೇರ ರವರ ಮನೆ ಅಂಗಳಕ್ಕೆ ಶಾಸಕರ ಬೆಂಬಲಿಗರು ಅಕ್ರಮವಾಗಿ ಪ್ರವೇಶಿಸಿ, ಮನೆಯವರಿಗೆ ಜೀವ ...

ಲೋಕಸಭೆ ಚುನಾವಣೆ ಹಿನ್ನೆಲೆ : ದ.ಕ. ಜಿಲ್ಲೆಯ 19 ಮಂದಿ ವಿರುದ್ದ ಗಡಿಪಾರು ಆದೇಶ

ಲೋಕಸಭೆ ಚುನಾವಣೆ ಹಿನ್ನೆಲೆ : ದ.ಕ. ಜಿಲ್ಲೆಯ 19 ಮಂದಿ ವಿರುದ್ದ ಗಡಿಪಾರು ಆದೇಶ

ಮಂಗಳೂರು : ಲೋಕಸಭಾ ಚುನಾವಣೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ, ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ನಿರತರಾಗಿರುವ 19 ಮಂದಿ ...

ಕಡಬ: ಸ್ನೇಹಿತರ ಮೊಬೈಲ್ ನಿಂದ ಯುವತಿಗೆ ಕಾಲ್, ಮೆಸೇಜ್ ಮಾಡಿ ಸ್ನೇಹಿತರನ್ನು ಠಾಣೆಯ ಮೆಟ್ಟಿಲೇರಿಸಿದ ಯುವಕ: ಯುವಕನ ಫಜೀತಿಗೆ ಸ್ನೇಹಿತರು ಫುಲ್ ಗರಂ..!!

ಮದುವೆಯಾಗಲು ನಿರಾಕರಣೆ ; ಮಹಿಳೆಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ : ಪ್ರಕರಣ ದಾಖಲು

ಪುತ್ತೂರು : ಮದುವೆಯಾಗಲು ನಿರಾಕರಿಸಿದ ಹಿನ್ನೆಲೆ ಮಹಿಳೆಗೆ ಜೀವ ಬೆದರಿಕೆ ಹಾಕಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿರುವ ಕುರಿತು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ...

Page 660 of 2108 1 659 660 661 2,108

Recent News

You cannot copy content of this page