ಒಂದೇ ದಿನ ಕೊನೆ ಆಯ್ತು ಸಹೋದರಿಯರ ಬದುಕು..!

ಒಂದೇ ದಿನ ಕೊನೆ ಆಯ್ತು ಸಹೋದರಿಯರ ಬದುಕು..!

ಹಿಂದಿ ಕಿರುತೆರೆ ಲೋಕಕ್ಕೆ ಶಾಕ್​ ಆಗುವಂಥ ಘಟನೆ ಒಂದು ನಡೆದಿದೆ. ಬಣ್ಣದ ಲೋಕದಲ್ಲಿ ಆ್ಯಕ್ಟೀವ್ ಆಗಿದ್ದ ಸಹೋದರಿಯರಾದ ಡಾಲಿ ಸೋಹಿ ಹಾಗೂ ಅಮನ್​ದೀಪ್​ ಸೋಹಿ ಇಬ್ಬರೂ ಕೆಲವೇ ...

ಸ್ಫೋಟ ಸಂಭವಿಸಿ ವಾರದ ನಂತರ ರಾಮೇಶ್ವರಂ ಕೆಫೆ ಪುನರಾರಂಭ

ಸ್ಫೋಟ ಸಂಭವಿಸಿ ವಾರದ ನಂತರ ರಾಮೇಶ್ವರಂ ಕೆಫೆ ಪುನರಾರಂಭ

ಬೆಂಗಳೂರು : ಬಾಂಬ್ ಸ್ಫೋಟ ಸಂಭವಿಸಿದ ನಂತರ ವಾರದ ಬಳಿಕ ಇದೀಗ ಬೆಂಗಳೂರಿನ ರಾಮೇಶ್ವರಂ ಕೆಫೆ ಮತ್ತೆ ಕಾರ್ಯಾರಂಭ ಮಾಡಿದೆ. ಶಿವರಾತ್ರಿ ದಿನವೇ ಕೆಫೆ ಪುನರಾರಂಭ ಮಾಡುವುದಾಗಿ ...

ವಿಟ್ಲ : ಅಕ್ರಮವಾಗಿ ಮನೆಗೆ ಪ್ರವೇಶಿಸಿ ಮಹಿಳೆ, ಮಕ್ಕಳ ಮೇಲೆ ಅನ್ಯಕೋಮಿನ ವ್ಯಕ್ತಿಯಿಂದ ದೌರ್ಜನ್ಯ : ಹಿಂ.ಜಾ.ವೇ. ಖಂಡನೆ : ಸೂಕ್ತ ಕ್ರಮಕ್ಕೆ ಆಗ್ರಹ

ವಿಟ್ಲ : ಅಕ್ರಮವಾಗಿ ಮನೆಗೆ ಪ್ರವೇಶಿಸಿ ಮಹಿಳೆ, ಮಕ್ಕಳ ಮೇಲೆ ಅನ್ಯಕೋಮಿನ ವ್ಯಕ್ತಿಯಿಂದ ದೌರ್ಜನ್ಯ : ಹಿಂ.ಜಾ.ವೇ. ಖಂಡನೆ : ಸೂಕ್ತ ಕ್ರಮಕ್ಕೆ ಆಗ್ರಹ

https://youtu.be/Cz7vgtGysbk?si=csGveyDzp0_UtXus ವಿಟ್ಲ : ಮನೆಗೆ ಅಕ್ರಮವಾಗಿ ಪ್ರವೇಶಿಸಿ ಮಹಿಳೆ ಹಾಗೂ ಮಕ್ಕಳ ಮೇಲೆ ಅನ್ಯಕೋಮಿನ ವ್ಯಕ್ತಿಯೊಬ್ಬ ದೌರ್ಜನ್ಯವೆಸಗಿದ ಘಟನೆ ವಿಟ್ಲ ಸಮೀಪದ ಕನ್ಯಾನ ಕಣಿಯೂರು ತಲಕ್ಕಿ ಎಂಬಲ್ಲಿ ...

ಸುಬ್ರಹ್ಮಣ್ಯ :  ಐನೆಕಿದು ಶಾಲಾ ಬಳಿ ರಸ್ತೆ ದಾಟಿದ ಕಾಡಾನೆ..!

ಸುಬ್ರಹ್ಮಣ್ಯ : ಐನೆಕಿದು ಶಾಲಾ ಬಳಿ ರಸ್ತೆ ದಾಟಿದ ಕಾಡಾನೆ..!

ಸುಬ್ರಹ್ಮಣ್ಯ : ಕಾಡಾನೆಯೊಂದು ಶಾಲಾ ಬಳಿ ರಸ್ತೆ ದಾಟಿ ಆತಂಕ ಸೃಷ್ಟಿಸಿದ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಐನೆಕಿದು ಎಂಬಲ್ಲಿ ನಡೆದಿದೆ. ಸುಬ್ರಹ್ಮಣ್ಯ-ಹರಿಹರ ಪಲ್ಲತ್ತಡ್ಕ ರಸ್ತೆಯ ...

ಎಸ್.ಕೆ.ಎಸ್.ಎಸ್. ಎಫ್ ಬೆಂಗಳೂರು ಜಿಲ್ಲೆಯ ವಿಖಾಯ ಚೇರ್ಮನ್ ಆಗಿ ಬಾತಿಶಾ ಆತೂರು ನೇಮಕ

ಎಸ್.ಕೆ.ಎಸ್.ಎಸ್. ಎಫ್ ಬೆಂಗಳೂರು ಜಿಲ್ಲೆಯ ವಿಖಾಯ ಚೇರ್ಮನ್ ಆಗಿ ಬಾತಿಶಾ ಆತೂರು ನೇಮಕ

ಪುತ್ತೂರು : ಎಸ್.ಕೆ.ಎಸ್.ಎಸ್. ಎಫ್ ಬೆಂಗಳೂರು ಜಿಲ್ಲೆಯ ವಿಖಾಯ ಚೇರ್ಮನ್ ಆಗಿ ಇಬ್ರಾಹಿಂ ಬಾತಿಶಾ ಆತೂರು ಆಯ್ಕೆಯಾಗಿದ್ದಾರೆ. ಎಸ್.ಕೆ.ಎಸ್.ಎಸ್. ಎಫ್ ನಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ಬಾತಿಶಾ ಆತೂರು ...

(ಮಾ.10) ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಲೆಕ್ಕಪತ್ರ ಮಂಡನೆ ಸಭೆ

(ಮಾ.10) ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಲೆಕ್ಕಪತ್ರ ಮಂಡನೆ ಸಭೆ

ಪೆರುವಾಜೆ : ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವವು ಜ.15 ರಿಂದ 21 ರ ತನಕ ಭಕ್ತವೃಂದದ ...

ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್‌ ದಾಳಿ : ಕಡಬ ಕಾಲೇಜಿಗೆ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಭೇಟಿ

ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್‌ ದಾಳಿ : ಕಡಬ ಕಾಲೇಜಿಗೆ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಭೇಟಿ

ಕಡಬ : ಮೂವರು ವಿದ್ಯಾರ್ಥಿನಿಯರ ಮೇಲೆ ಯುವಕನೋರ್ವನಿಂದ ಆ್ಯಸಿಡ್‌ ದಾಳಿ ನಡೆದ ಕಡಬ ಸರಕಾರಿ ಪದವಿಪೂರ್ವ ಕಾಲೇಜಿಗೆ ಪುತ್ತೂರಿನ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಭೇಟಿ ನೀಡಿದರು. ...

ರಾಜ್ಯ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಸಭೆ : ಟಿಕೆಟ್ ರಾಜಕೀಯ ಚುರುಕು

ರಾಜ್ಯ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಸಭೆ : ಟಿಕೆಟ್ ರಾಜಕೀಯ ಚುರುಕು

ನವದೆಹಲಿ: ಲೋಕಸಭಾ ಚುನಾವಣೆ ದಿನಾಂಕ ಘೋಷಣೆಗೆ ದಿನಗಣನೆ ಶುರುವಾಗಿದೆ. ಮುಂದಿನ ಒಂದು ವಾರದಲ್ಲಿ ಮುಹೂರ್ತ ಪ್ರಕಟ ಆಗುವ ಸಂಭವ ಇದೆ. ಹೀಗಾಗಿ ಟಿಕೆಟ್ ರಾಜಕೀಯ ಚುರುಕು ಪಡೆದಿದೆ. ...

ಮಂಗಳೂರು: ಸೌತಡ್ಕ  ಮನೆಗಳ್ಳತನ ಹಾಗೂ ಸರಣಿ ದರೋಡೆ ಪ್ರಕರಣ : 9 ಮಂದಿ ದರೋಡೆಕೋರರ ಬಂಧನ

ಬೆಳ್ತಂಗಡಿ : ವೇಶ್ಯಾವಾಟಿಕೆ ನಡೆಸುತ್ತಿದ್ದ ಲಾಡ್ಜ್ ಗೆ ಪೊಲೀಸ್ ದಾಳಿ : ಮೂವರ ಬಂಧನ..!

ಬೆಳ್ತಂಗಡಿ : ವೇಶ್ಯಾವಾಟಿಕೆ ನಡೆಸುತ್ತಿರುವ ಲಾಡ್ಜ್ ಗಳಿಗೆ ಪೊಲೀಸ್ ದಾಳಿ ನಡೆಸಿ, ಮೂವರನ್ನು ಬಂಧಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದಿದೆ. ತುಮಕೂರು ಮೂಲದ ರೇಣುಕಾ ಪ್ರಸಾದ್, ...

ಪುತ್ತೂರು ನಗರದಲ್ಲಿ ತೀರಾ ಹದಗೆಟ್ಟ ರಸ್ತೆಗಳು : ಪ್ರತಿಭಟನೆ ಎಚ್ಚರಿಕೆ ನೀಡಿದ ಪುತ್ತಿಲ ಪರಿವಾರ

ಪುತ್ತೂರು ನಗರದಲ್ಲಿ ತೀರಾ ಹದಗೆಟ್ಟ ರಸ್ತೆಗಳು : ಪ್ರತಿಭಟನೆ ಎಚ್ಚರಿಕೆ ನೀಡಿದ ಪುತ್ತಿಲ ಪರಿವಾರ

ಪುತ್ತೂರು : ನಗರದ ಪ್ರಮುಖ ರಸ್ತೆಗಳು ವಾಹನ ಸಂಚಾರಕ್ಕೆ ಅಸಾಧ್ಯವಾಗಿರುವ ರೀತಿಯಲ್ಲಿ ಇದ್ದು ಪ್ರತಿನಿತ್ಯ ಅಪಘಾತಗಳು ನಡೆಯುತ್ತಿದೆ. ಪುತ್ತೂರು ಗಾಂಧಿಕಟ್ಟೆ ಬಳಿ ರಸ್ತೆ ಗುಜರಿಯಂತಾಗಿದೆ. ವಿಶ್ವಕರ್ಮ ಸಭಾಭವನದ ...

Page 674 of 2108 1 673 674 675 2,108

Recent News

You cannot copy content of this page