ಬೆಂಗಳೂರು ಜೈಲಿನ ಕೈದಿಗಳನ್ನು ಉಗ್ರ ಕೃತ್ಯಕ್ಕೆ ಬಳಕೆ : 7 ರಾಜ್ಯಗಳಲ್ಲಿ ಎನ್ಐಎ ದಾಳಿ
ಬೆಂಗಳೂರು : ಜೈಲಿನಲ್ಲಿರುವ ಕೈದಿಗಳನ್ನು ಉಗ್ರ ಕೃತ್ಯಕ್ಕೆ ಬಳಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸೇರಿದಂತೆ ಏಳು ರಾಜ್ಯಗಳ ವಿವಿಧ ಪ್ರದೇಶಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಶೋಧಕಾರ್ಯ ನಡೆಸಿದೆ. ...




















