ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬೆಂಗಳೂರಿನಲ್ಲಿ ಬಂಧಿಸಿದ ಬಂಟ್ವಾಳ ಪೊಲೀಸರು..!
ಬಂಟ್ವಾಳ : ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಮಂಚಿ ಗ್ರಾಮ ಕುಕ್ಕಾಜೆ ನಿವಾಸಿ ಮಹಮ್ಮದ್ ಸಮೀವುಲ್ಲಾ, ಮಂಚಿ ಗ್ರಾಮ ಕಂಚಿಲ ...




















