ಮಂಗಳೂರಿನಲ್ಲಿ ಸಿಜಿಹೆಚ್ಎಸ್ ವೆಲ್ ನೆಸ್ ಸೆಂಟರ್ ತೆರೆಯಲು ಕೇಂದ್ರ ಸರ್ಕಾರ ಅನುಮೋದನೆ : ಮಾಹಿತಿ ಹಂಚಿಕೊಂಡ ಸಂಸದ ಕಟೀಲ್
ಮಂಗಳೂರಿನಲ್ಲಿ ಬಹು ಬೇಡಿಕೆಯಾದ ಸಿಜಿಹೆಚ್ಎಸ್ ವೆಲ್ ನೆಸ್ ಸೆಂಟರ್ ಅನ್ನು ತೆರೆಯಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಅನುಮೋದನೆ ನೀಡಿದೆ ಎಂದು ಸಂಸದ ನಳಿನ್ ...




















