ಮೊದಲ ಪಟ್ಟಿಯಲ್ಲಿ 189 ಅಭ್ಯರ್ಥಿಗಳ ಹೆಸರು ಘೋಷಣೆ : ಬೆಳ್ತಂಗಡಿಗೆ ಹರೀಶ್ ಪೂಂಜಾ, ಬಂಟ್ವಾಳಕ್ಕೆ ರಾಜೇಶ್ ನಾಯ್ಕ್…!!!

ಲೋಕಸಭಾ ಚುನಾವಣೆಗೂ ಮುನ್ನ ದೆಹಲಿಯಲ್ಲಿ ಬಿಜೆಪಿ ರಣಘೋಷ : (ಫೆ.17,18 ) ರಾಷ್ಟ್ರೀಯ ಬಿಜೆಪಿ ಕಾರ್ಯಕಾರಿಣಿ ಸಭೆ

ಬೆಂಗಳೂರು : ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಮತ್ತೊಮ್ಮೆ ಕೇಂದ್ರದಲ್ಲಿ ಅಧಿಕಾರದ ಗದ್ದುಗೆ ಏರಲು ಬಿಜೆಪಿ ದೇಶಾದ್ಯಂತ ಕಾರ್ಯಚಟುವಟಿಕೆಯನ್ನು ಆರಂಭಿಸಿದೆ. ಬೂತ್ ಮಟ್ಟದಲ್ಲಿ ಸಂಘಟನಾ ಕಾರ್ಯ ನಡೆಸಲಾಗುತ್ತಿದೆ. ಈ ...

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

ಪುತ್ತೂರು : ನಮ್ಮ ಬದುಕು ಅರ್ಥಪೂರ್ಣವಾಗಿರುವಂತೆ ಮತ್ತು ಚೈತನ್ಯಭರಿತವಾಗಿರುವಂತೆ ಮಾಡಿಕೊಳ್ಳಬೇಕಾದರೆ ಉತ್ತಮ ಅಭ್ಯಾಸಗಳನ್ನು ವಿದ್ಯಾರ್ಥಿ ದೆಸೆಯಿಂದಲೇ ಬೆಳೆಸಿಕೊಳ್ಳಬೇಕು. ಅವುಗಳ ಜೊತೆಗೆ ಆರೋಗ್ಯಕರ ಹವ್ಯಾಸಗಳನ್ನೂ ಬೆಳೆಸಿಕೊಂಡರೆ ಜೀವನ ಸಮೃದ್ಧವಾಗುವುದರಲ್ಲಿ ...

ವಿಟ್ಲ : ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ಗೆ ನುಗ್ಗಿದ ಖದೀಮರು : ಹಣ-ಒಡವೆ ಕಳವು..!

ವಿಟ್ಲ : ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ಗೆ ನುಗ್ಗಿದ ಖದೀಮರು : ಹಣ-ಒಡವೆ ಕಳವು..!

ವಿಟ್ಲ : ಬ್ಯಾಂಕ್ ನೊಳಗೆ ನುಗ್ಗಿದ ಖದೀಮರು ಹಣ-ಒಡವೆ ದೋಚಿದ ಘಟನೆ ವಿಟ್ಲ ಸಮೀಪದ ಅಡ್ಯನಡ್ಕದಲ್ಲಿ ನಡೆದಿದೆ. ಕರ್ನಾಟಕ ಬ್ಯಾಂಕ್ ಅಡ್ಯನಡ್ಕ ಶಾಖೆಯಲ್ಲಿ ಕಳ್ಳತನ ನಡೆದಿದ್ದು, ಕಿಟಕಿಗಳನ್ನು ...

ಮಾಸ್ಕ್​ ಧರಿಸದೆ ರೈಲ್ವೆ ಸ್ಟೇಷನ್​ಗೆ ಕಾಲಿಟ್ಟರೆ ಬೀಳಲಿದೆ ದಂಡ – ರೈಲ್ವೆ ಇಲಾಖೆ ಎಚ್ಚರಿಕೆ

ಅಯೋಧ್ಯೆಗೆ ಮಂಗಳೂರು ಜಂಕ್ಷನ್‌ ನಿಲ್ದಾಣದ ಮೂಲಕ ವಿಶೇಷ ರೈಲು

ಮಂಗಳೂರು : ಅಯೋಧ್ಯೆ ರಾಮ ಮಂದಿರ ಉದ್ಘಾಟನೆಯ ಬಳಿಕ ಮಂಗಳೂರಿನಿಂದ ಅಯೋಧ್ಯೆಗೆ ಹೋಗುವ ರೈಲಿನ ಬೇಡಿಕೆ ಹೆಚ್ಚಾಗಿದ್ದು, ಈಗ ಕೊಯಮತ್ತೂರು-ದರ್ಶನ ನಗರ್‌-ಕೊಯಮತ್ತೂರು ಆಸ್ತಾ ವಿಶೇಷ ರೈಲಿನ ಸೌಲಭ್ಯ ...

ಗೋಕರ್ಣ ಪ್ರವಾಸಕ್ಕೆ ಬಂದಿದ್ದ ಜಪಾನ್ ಮೂಲದ ಮಹಿಳೆ ನಾಪತ್ತೆ..!

ಗೋಕರ್ಣ ಪ್ರವಾಸಕ್ಕೆ ಬಂದಿದ್ದ ಜಪಾನ್ ಮೂಲದ ಮಹಿಳೆ ನಾಪತ್ತೆ..!

ಕಾರವಾರ : ಗೋಕರ್ಣ ಪ್ರವಾಸಕ್ಕೆ ಆಗಮಿಸಿದ್ದ ಜಪಾನ್ ಮೂಲದ ಮಹಿಳೆ ನಾಪತ್ತೆಯಾಗಿರೋ ಘಟನೆ ಕುಮಟಾ ತಾಲೂಕಿನ ಗೋಕರ್ಣದಲ್ಲಿ ನಡೆದಿದೆ. ಎಮಿ ಯಮಾಝಕಿ (40) ನಾಪತ್ತೆಯಾದ ಜಪಾನ್ ಮೂಲದ ...

ಮಂಗಳೂರು ಇಎಸ್ ಐ ಆಸ್ಪತ್ರೆ ಮೇಲ್ದರ್ಜೆಗೇರಿಸುವಂತೆ ಕೇಂದ್ರ ಸಚಿವರಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಮನವಿ

ಮಂಗಳೂರು ಇಎಸ್ ಐ ಆಸ್ಪತ್ರೆ ಮೇಲ್ದರ್ಜೆಗೇರಿಸುವಂತೆ ಕೇಂದ್ರ ಸಚಿವರಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಮನವಿ

ಮಂಗಳೂರಿನಲ್ಲಿರುವ ಇ ಎಸ್ ಐ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವಂತೆ ಕೇಂದ್ರ ಕಾರ್ಮಿಕ ಸಚಿವರಾದ ಭೋಪೇಂದ್ರ ಯಾದವ್ ರವರನ್ನು ನಳಿನ್ ಕುಮಾರ್ ಕಟೀಲ್ ನವದೆಹಲಿಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು. ಜಿಲ್ಲೆಯ ...

ವಿಟ್ಲ : ಪ್ರೀತಿ ಮಾಡಿ ಕೈಕೊಟ್ಟ ಪ್ರಿಯಕರ : ಮನೆ ಮುಂದೆ ಧರಣಿ ಕುಳಿತ ಯುವತಿ!!!

ವಿಟ್ಲ : ಪ್ರೀತಿ ಮಾಡಿ ಕೈಕೊಟ್ಟ ಪ್ರಿಯಕರ : ಮನೆ ಮುಂದೆ ಧರಣಿ ಕುಳಿತ ಯುವತಿ!!!

ವಿಟ್ಲ : ಕೇಪು ಗ್ರಾಮದ ಅಡ್ಯನಡ್ಕದ ಯುವಕನೊಬ್ಬನ ಮನೆಯ ಮುಂದೆ ಉತ್ತರ ಭಾರತ ಮೂಲದ ಯುವತಿಯೊಬ್ಬಳು ಬಂದು ಯುವಕನನ್ನು ತನಗೆ ಒಪ್ಪಿಸುವಂತೆ ಪ್ರತಿಭಟನೆಗೆ ಕೂತ ವಿಚಿತ್ರ ಘಟನೆ ...

ಮತ್ತೆ ಆಕ್ಟಿವ್​ ಆದ ನಕ್ಸಲರು: ಉಡುಪಿ, ಚಿಕ್ಕಮಗಳೂರಿನಲ್ಲಿ 5 ದಿನ ಹೈ ಅಲರ್ಟ್​​

ಮತ್ತೆ ಆಕ್ಟಿವ್​ ಆದ ನಕ್ಸಲರು: ಉಡುಪಿ, ಚಿಕ್ಕಮಗಳೂರಿನಲ್ಲಿ 5 ದಿನ ಹೈ ಅಲರ್ಟ್​​

https://youtu.be/mNBDt1IwPQg?si=hkXB8jWmZsjcgOMg ಉಡುಪಿ/ಚಿಕ್ಕಮಗಳೂರು: ಮಲೆನಾಡು ಮತ್ತು ಕರಾವಳಿಯಲ್ಲಿ ಭಾಗದಲ್ಲಿ ನಕ್ಸಲರ ಚುಟುವಟಿಕೆ ಮತ್ತೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಹೈಅಲರ್ಟ್ ಘೋಷಣೆ ...

Page 710 of 2110 1 709 710 711 2,110

Recent News

You cannot copy content of this page