ಹಾರಾಡಿ ರೈಲ್ವೇ ಬ್ರಿಡ್ಜ್ ಬಳಿಯ ರಸ್ತೆ ಕಾಮಗಾರಿ ವೀಕ್ಷಿಸಿದ ಶಾಸಕ ಅಶೋಕ್ ರೈ: ಸೋಮವಾರದೊಳಗೆ ಪೂರ್ಣಗೊಳಿಸಲು ಸೂಚನೆ..!!
ಪುತ್ತೂರು–ಉಪ್ಪಿನಂಗಡಿ ರಸ್ತೆಯ ಹಾರಾಡಿ ರೈಲ್ವೇ ಬ್ರಿಡ್ಜ್ ಬಳಿಯಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಯನ್ನು ಶಾಸಕ Ashok Kumar Rai ಅವರು ಪರಿಶೀಲಿಸಿದರು. ಕಾಮಗಾರಿಯ ಪ್ರಗತಿಯನ್ನು ಸ್ಥಳದಲ್ಲೇ ವೀಕ್ಷಿಸಿದ ಅವರು, ...




















