(ಜ.20-21) ಪುತ್ತೂರಿನಲ್ಲಿ ಕ್ರಿಕೆಟ್ ರಸದೌತಣ : ‘ಸಿಝ್ಲರ್ ಟ್ರೋಫಿ-2024’ ದಿನಗಣನೆ

(ಜ.20-21) ಪುತ್ತೂರಿನಲ್ಲಿ ಕ್ರಿಕೆಟ್ ರಸದೌತಣ : ‘ಸಿಝ್ಲರ್ ಟ್ರೋಫಿ-2024’ ದಿನಗಣನೆ

ಪುತ್ತೂರು : ಯುವಸಮೂಹಕ್ಕೆ ಕ್ರಿಕೆಟ್ ಅಂದರೆ ಏನೋ ಹುಚ್ಚು ಪ್ರೀತಿ.., ಒಂದು ಹೊತ್ತು ಊಟ ಮಾಡುವುದನ್ನು ಆದರೂ ಬಿಡಬಹುದು ಆದ್ರೇ ಕ್ರಿಕೆಟ್ ಅನ್ನು ಯುವಕರು ಬಿಡಲು ಸಿದ್ಧರಿರುವುದಿಲ್ಲ., ...

ಫ್ಲೈಟ್ ನಲ್ಲಿ ಫೈಟ್ : ಪೈಲೆಟ್​​ ಮುಖಕ್ಕೆ ಗುದ್ದಿದ ಪ್ರಯಾಣಿಕ..!

ಫ್ಲೈಟ್ ನಲ್ಲಿ ಫೈಟ್ : ಪೈಲೆಟ್​​ ಮುಖಕ್ಕೆ ಗುದ್ದಿದ ಪ್ರಯಾಣಿಕ..!

ದೆಹಲಿ-ಗೋವಾ ಇಂಡಿಗೋ ವಿಮಾನದ ಸಹ-ಕ್ಯಾಪ್ಟನ್​​ಗೆ ಪ್ರಯಾಣಿಕನೊಬ್ಬ ಹಲ್ಲೆ ಮಾಡಿ ರಂಪಾಟ ಮಾಡಿದ್ದಾನೆ. ಹಲ್ಲೆ ನಡೆಸಿರುವ ಪ್ರಯಾಣಿಕನನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆಗಿದ್ದೇನು..? ಚಳಿಗಾಲ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ...

ಜ.16 ರಂದು ಹಸುರುವಾಣಿ ಹೊರೆ ಕಾಣಿಕೆ : ಪೂರ್ವಭಾವಿ ಸಭೆ : ಮೆರವಣಿಗೆಗೆ ಕಲಾ ವೈಭವ : ಮಾರ್ದನಿಸಲಿದೆ ಚೆಂಡೆ ಸದ್ದು

ಜ.16 ರಂದು ಹಸುರುವಾಣಿ ಹೊರೆ ಕಾಣಿಕೆ : ಪೂರ್ವಭಾವಿ ಸಭೆ : ಮೆರವಣಿಗೆಗೆ ಕಲಾ ವೈಭವ : ಮಾರ್ದನಿಸಲಿದೆ ಚೆಂಡೆ ಸದ್ದು

ಪೆರುವಾಜೆ : ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಪ್ರಯುಕ್ತ ಜ.16 ರಂದು ಬೆಳ್ಳಾರೆಯಿಂದ ಪೆರುವಾಜೆ ಶ್ರೀ ಕ್ಷೇತ್ರದ ತನಕ ...

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಹುಲ್ಲು ತೆಗೆಯುವ ವಿಚಾರವಾಗಿ ಸಹೋದರರ ನಡುವೆ ತಕರಾರು, ಹಲ್ಲೆ : ಪ್ರಕರಣ ದಾಖಲು

ಕಡಬ : ಹುಲ್ಲು ತೆಗೆಯುವ ಮೆಷಿನ್ ಎಳೆದೊಯ್ದು ಹಲ್ಲೆ ನಡೆಸಿರುವುದಾಗಿ ಆರೋಪಿಸಿ ವ್ಯಕ್ತಿಯೊಬ್ಬರು ಠಾಣೆಗೆ ದೂರು ನೀಡಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿದೆ. ಕಡಬ ತಾಲೂಕು ರೆಂಜಿಲಾಡಿ ...

ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

ಫೇಸ್ಬುಕ್ ನಲ್ಲಿ ಕ್ರಿಶ್ಚಿಯನ್ ಧರ್ಮದ ಕುರಿತು ಅವಹೇಳನಕಾರಿ ಪೋಸ್ಟ್ : ಪ್ರಕರಣ ದಾಖಲು

ನೆಲ್ಯಾಡಿ : ಸಾಮಾಜಿಕ ಜಾಲತಾಣದಲ್ಲಿ ಕ್ರಿಶ್ಚಿಯನ್ ಧರ್ಮದ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿ ಇಚ್ಲಂಪಾಡಿ ನಿವಾಸಿ ಪುರುಷೋತ್ತಮ ಓ ದವಳಗಿರಿ ಎಂಬವರ ವಿರುದ್ಧ ಉಪ್ಪಿನಂಗಡಿ ...

ದಕ್ಷಿಣ ಕನ್ನಡ : ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ

ದಕ್ಷಿಣ ಕನ್ನಡ : ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ

ಭಾರತೀಯ ಜನತಾ ಪಾರ್ಟಿಯ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಬಿಜೆಪಿ ಪತ್ರಿಕಾ ಪ್ರಕಟಣೆ ತಿಳಿಸಿದೆ. https://youtu.be/yD-M6aWt3Nk?si=8wYcXhR1trB-n5gZ

(ಜ.15) ವಿಟ್ಲ : ಎಂ.ಜಿ.ಆ‌ರ್. ಕಾರ್ಪೋರೇಶನ್ ಮತ್ತು ಇಂದಿರಾ ಜನಸೇವಾ ಕೇಂದ್ರ ಉದ್ಘಾಟನೆ

(ಜ.15) ವಿಟ್ಲ : ಎಂ.ಜಿ.ಆ‌ರ್. ಕಾರ್ಪೋರೇಶನ್ ಮತ್ತು ಇಂದಿರಾ ಜನಸೇವಾ ಕೇಂದ್ರ ಉದ್ಘಾಟನೆ

ವಿಟ್ಲ : ಎಂ.ಜಿ.ಆ‌ರ್ ಕಾರ್ಪೋರೇಶನ್ ಮತ್ತು ಇಂದಿರಾ ಜನಸೇವಾ ಕೇಂದ್ರದ ಉದ್ಘಾಟನಾ ಕಾರ್ಯಕ್ರಮವು ಜ15 ರಂದು ವಿಟ್ಲ-ಪುತ್ತೂರು ರಸ್ತೆಯ ಸ್ಮಾರ್ಟ್ ಸಿಟಿ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ. ...

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರವರಿಗೆ ಕಾರು ಡಿಕ್ಕಿ .!!!

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರವರಿಗೆ ಕಾರು ಡಿಕ್ಕಿ .!!!

https://youtu.be/yD-M6aWt3Nk?si=p0paYR9Fxssh408X ಬಂಟ್ವಾಳ : ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರಿಗೆ ಕಾರೊಂದು ಡಿಕ್ಕಿಯಾಗಿ ಪರಾರಿಯಾಗಿದ್ದು, ಶಾಸಕರು ಪವಾಡಸದೃಶವಾಗಿ ಅಪಾಯದಿಂದ ಪಾರಾದ ಘಟನೆ ಮಂಗಳೂರು ಹೊರವಲಯದ ತೆಂಕ ಎಡಪದವು ...

ಟಾಲಿವುಡ್​ನತ್ತ ಮುಖ ಮಾಡಿದ ಕಾಂತಾರ ಲೀಲಾ..!!

ಟಾಲಿವುಡ್​ನತ್ತ ಮುಖ ಮಾಡಿದ ಕಾಂತಾರ ಲೀಲಾ..!!

ಕಾಂತಾರ ಬೆಡಗಿ ಸಪ್ತಮಿ ಗೌಡ ಈಗ ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ತಮ್ಮುಡು ಸಿನಿಮಾದ ಮೂಲಕ ಸಪ್ತಮಿ ತೆಲುಗು ಸಿನಿಮಾ ರಂಗವನ್ನು ಪ್ರವೇಶಿಸಿದ್ದು, ಈಗಾಗಲೇ ಚಿತ್ರದ ಶೂಟಿಂಗ್ ...

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಯ್ಯಪ್ಪ ಗುಡಿಯ ಪ್ರಧಾನ ಅರ್ಚಕ ಕಲ್ಮಡ್ಕ ಎಡಕ್ಕಾನ ಗಣಪತಿ ಭಟ್ ನಿಧನ

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಯ್ಯಪ್ಪ ಗುಡಿಯ ಪ್ರಧಾನ ಅರ್ಚಕ ಕಲ್ಮಡ್ಕ ಎಡಕ್ಕಾನ ಗಣಪತಿ ಭಟ್ ನಿಧನ

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಯ್ಯಪ್ಪ ಗುಡಿಯ ಮಾಜಿ ಅರ್ಚಕ, ಸುಳ್ಯ ತಾಲೂಕಿನ ಕಲ್ಮಡ್ಕ ಎಡಕ್ಕಾನ ಗಣಪತಿ ಭಟ್ (79) ನಿಧನರಾದರು. ಮೂಲತ ಸುಳ್ಯ ತಾಲೂಕಿನ ...

Page 730 of 2110 1 729 730 731 2,110

Recent News

You cannot copy content of this page