ಪುಣಚ ಪ್ರಾ.ವ್ಯವಸಾಯ ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿ ಚುನಾವಣೆ : ಸಹಕಾರ ಭಾರತಿಯ ಅಭ್ಯರ್ಥಿಗಳಿಗೆ ಗೆಲುವು
ಪುಣಚ ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘದ ಆಡಳಿತ ಮಂಡಳಿಯ 13 ನಿರ್ದೇಶಕರ ಸ್ಥಾನಗಳಿಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಂಡಿದ್ದು, ಶೇ.77.05 ಮತಚಲಾವಣೆಯಾಗಿದೆ. ಪರಿಯಾಲಡ್ಕದ ಅನುದಾನಿತ ಹಿ.ಪ್ರಾ. ಶಾಲೆಯಲ್ಲಿ ...




















