ಬೆಳ್ಳಾರೆ : ಕೇಸ್ ಹಿಂಪಡೆಯುವಂತೆ ಒತ್ತಾಯ ; ಮಹಿಳೆಯ ಮನೆ ಮೇಲೆ ದಾಳಿ, ಕಲ್ಲು ತೂರಾಟ ಆರೋಪ : ಪವರ್ ಟಿವಿ ಪ್ರಶಾಂತ್ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು
ಬೆಳ್ಳಾರೆ : ಮನೆ ಮೇಲೆ ದಾಳಿ ನಡೆಸಿ ಕಲ್ಲು ತೂರಾಟ ನಡೆಸಿರುವುದಾಗಿ ಮಹಿಳೆಯೋರ್ವರು ನೀಡಿರುವ ದೂರಿನ ಮೇರೆಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಳ್ತಿಗೆ ನಿವಾಸಿ ಚಿತ್ರಪ್ರಭಾ ...




















