‘ಎಲ್ಲಾ ಹುದ್ದೆ ತಮ್ಮ ಮಕ್ಕಳಿಗೆ ಬೇಕು,.ಇನ್ನೂ ಏನಾದರೂ ಉಳಿದಿದ್ದರೇ ಮನೆಯ ಬೆಕ್ಕುಗಳಿಗೆ ಕೊಡಿ’ ; ಬಿಎಸ್ವೈ ವಿರುದ್ಧ ಕಿಡಿಕಾರಿದ ಯತ್ನಾಳ್
ವಿಜಯಪುರ : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಬುಸುಗುಟ್ಟಿದ್ದಾರೆ. ...




















