ಕುಡಿದು ಬರುತ್ತಿದ್ದ ಡ್ರೈವರ್‌ಗಳಿಗೆ ಲಂಚ ಪಡೆದು ಡ್ಯೂಟಿ – BMTC ಡಿಪೋ ಮ್ಯಾನೇಜರ್ ಸೇರಿ 9 ಮಂದಿ ಅಮಾನತು..!!
ಬೆಂಗಳೂರು: ಕುಡಿದು ಬರುತ್ತಿದ್ದ ಎಲೆಕ್ಟ್ರಿಕ್ ಬಸ್ ಡ್ರೈವರ್‌ಗಳ ಬಳಿ ಲಂಚ ಪಡೆದು ಡ್ಯೂಟಿ ನೀಡಿದ್ದಕ್ಕೆ ಬಿಎಂಟಿಸಿ ಅಧಿಕಾರಿ ಸೇರಿ 9 ಮಂದಿಯನ್ನು ಅಮಾನತು ಮಾಡಲಾಗಿದೆ. ಘಟಕ ವ್ಯವಸ್ಥಾಪಕ ಎಂ.ಜಿ.ಕೃಷ್ಣ, ...




















