ಕಾಂತಾರ’ ನೋಡಿ ಹುಚ್ಚಾಟ ಪ್ರದರ್ಶನ – ವಿಡಿಯೋ ವೈರಲ್ ಆಗ್ತಿದ್ದಂತೆ ಕ್ಷಮೆಯಾಚನೆ…!!
ಬೆಂಗಳೂರು: ಕಾಂತಾರ ಚಾಪ್ಟರ್-1 ಜಗತ್ತಿನಾದ್ಯಂತ ಭಾರೀ ಸದ್ದು ಮಾಡುತ್ತಿದೆ. ಆದ್ರೆ ದೈವಾರಾಧನೆಯ ಎಳೆ ಹಿಡಿದು ನಿರ್ಮಿಸಿದ ಕಾಂತಾರ ಚಿತ್ರದ ವಿರುದ್ಧ ಇದೀಗ ದೈವಾರಾಧಕರೇ ಸಿಡಿದೆದ್ದಿದ್ದಾರೆ. ದೈವಸ್ಥಾನದ ಮೆಟ್ಟಿಲಲ್ಲೇ ...




















