ಶಾಲಾ ಬಸ್ ಚಾಲಕನಿಗೆ ಹೃದಯಾಘಾತ, ಡಿವೈಡರ್‌ಗೆ ಡಿಕ್ಕಿ…!!

ಶಾಲಾ ಬಸ್ ಚಾಲಕನಿಗೆ ಹೃದಯಾಘಾತ, ಡಿವೈಡರ್‌ಗೆ ಡಿಕ್ಕಿ…!!

https://youtu.be/FQMbdpMQfb4?si=k9mFMbXYeOeU6fhT ಮಣಿಪಾಲ: ಚಲಿಸುತ್ತಿದ್ದ ಶಾಲಾ ಬಸ್‌ನ ಚಾಲಕನಿಗೆ ಹಠಾತ್ ಹೃದಯಾಘಾತ ಉಂಟಾದ ಪರಿಣಾಮ ಬಸ್ ರಸ್ತೆ ಮಧ್ಯೆಯ ಡಿವೈಡರ್‌ಗೆ ಢಿಕ್ಕಿ ಹೊಡೆದ ಘಟನೆ ಸೋಮವಾರ ಬೆಳಗ್ಗೆ ಮಣಿಪಾಲದಲ್ಲಿ ...

(ಜೂ.20) ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಸಾರ್ವಜನಿಕ ಪ್ರಶ್ನಾ – ಚಿಂತನೆ..!!

(ಜೂ.20) ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಸಾರ್ವಜನಿಕ ಪ್ರಶ್ನಾ – ಚಿಂತನೆ..!!

ಉಪ್ಪಿನಂಗಡಿ: ಉಪ್ಪಿನಂಗಡಿಯ ಐತಿಹಾಸಿಕ ಸಹಸ್ರಲಿಂಗೇಶ್ವರ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಾರ್ವಜನಿಕರ ಅಭಿಪ್ರಾಯ, ಸಲಹೆ ಹಾಗೂ ಪ್ರಶ್ನೆಗಳನ್ನು ಆಲಿಸುವ ಉದ್ದೇಶದಿಂದ ಸಾರ್ವಜನಿಕ ಪ್ರಶ್ನೆ-ಚಿಂತನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಪುತ್ತೂರು ...

ಅಯ್ಯಪ್ಪನ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್‌ಡಿಕೆ..!!

ಅಯ್ಯಪ್ಪನ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್‌ಡಿಕೆ..!!

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ. ಸೋಮವಾರ (ಜೂ.15) ಮುಂಜಾನೆ ಕೊಚ್ಚಿಯ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇಗುಲದಲ್ಲಿ ಪವಿತ್ರ ಮಾಲೆ ಧರಿಸಿ ಯಾತ್ರೆ ಕೈಗೊಂಡಿದ್ದಾರೆ. ರಾತ್ರಿ ...

ಗೋಳಿತ್ತಡಿ–ಏಣಿತ್ತಡ್ಕ–ಕುದುಲೂರು ರಸ್ತೆ ಹೊಂಡಮುಕ್ತಗೊಳಿಸಲು ಸ್ಥಳೀಯರಿಂದ ಶ್ರಮದಾನ

ಗೋಳಿತ್ತಡಿ–ಏಣಿತ್ತಡ್ಕ–ಕುದುಲೂರು ರಸ್ತೆ ಹೊಂಡಮುಕ್ತಗೊಳಿಸಲು ಸ್ಥಳೀಯರಿಂದ ಶ್ರಮದಾನ

ಕಡಬ, ಜೂನ್ 15: ಕಡಬ ತಾಲೂಕಿನ ಕೊಯಿಲ ಹಾಗೂ ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ–ಏಣಿತ್ತಡ್ಕ–ಕುದುಲೂರು ಸಂಪರ್ಕ ರಸ್ತೆಯಲ್ಲಿನ ಅಪಾಯಕಾರಿ ಹೊಂಡಗಳನ್ನು ಭಾನುವಾರ ಸ್ಥಳೀಯರು ಶ್ರಮದಾನದ ಮೂಲಕ ಮುಚ್ಚಿ ...

ಸುಬ್ರಹ್ಮಣ್ಯ: ಅಕ್ರಮ ಜಾನುವಾರು ಸಾಗಾಟದ ಪಿಕಪ್ ಪಲ್ಟಿ..!!

ಸುಬ್ರಹ್ಮಣ್ಯ: ಅಕ್ರಮ ಜಾನುವಾರು ಸಾಗಾಟದ ಪಿಕಪ್ ಪಲ್ಟಿ..!!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಜೂ.13ರಂದು ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ ಅಕ್ರಮವಾಗಿ ಹೋರಿಗಳನ್ನು ಪಿಕಪ್ ...

ತೆರೆದ ಬಾವಿಗೆ ಬಿದ್ದ ಪಿಕ್ ಅಪ್ ವಾಹನ : ಮಹಿಳೆಯರು, ಮಕ್ಕಳು ಸೇರಿ 8 ಮಂದಿ ದುರ್ಮರಣ.!!

ತೆರೆದ ಬಾವಿಗೆ ಬಿದ್ದ ಪಿಕ್ ಅಪ್ ವಾಹನ : ಮಹಿಳೆಯರು, ಮಕ್ಕಳು ಸೇರಿ 8 ಮಂದಿ ದುರ್ಮರಣ.!!

ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಮತ್ತು ನಾಲ್ವರು ಮಕ್ಕಳು ಸೇರಿ ಎಂಟು ಮಂದಿ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ...

ಪುತ್ತೂರು: ರಸ್ತೆಗೆ ಮಣ್ಣು ಹಾಕಿದ ವಿಚಾರಕ್ಕೆ ಗಲಾಟೆ: ಇತ್ತಂಡಗಳ ದೂರು, ಪ್ರಕರಣ ದಾಖಲು..!!

ಪುತ್ತೂರು: ರಸ್ತೆಗೆ ಮಣ್ಣು ಹಾಕಿದ ವಿಚಾರಕ್ಕೆ ಗಲಾಟೆ: ಇತ್ತಂಡಗಳ ದೂರು, ಪ್ರಕರಣ ದಾಖಲು..!!

https://youtu.be/FQMbdpMQfb4?si=Cq-_3UZUARqoanyY ಪುತ್ತೂರು: ರಸ್ತೆಗೆ ಮಣ್ಣು ಹಾಕಿ ಸಂಚಾರಕ್ಕೆ ತೊಡಕು ಉಂಟಾಗಿರುವ ವಿಚಾರದಲ್ಲಿ ಎರಡು ಗುಂಪುಗಳ ಮಧ್ಯೆ ಪರಸ್ಪರ ಹಲ್ಲೆ ನಡೆದಿರುವ ಘಟನೆ ಜೂ.14ರಂದು ಕಬಕ ಗ್ರಾಮದ ವಿದ್ಯಾಪುರದಲ್ಲಿ ...

ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

ವಿಟ್ಲ: ಕೋಳಿ ಅಂಕದ ಜೂಜಾಟಕ್ಕೆ ಪೊಲೀಸ್ ದಾಳಿ: ಮೂವರು ವಶಕ್ಕೆ..!!

https://youtu.be/FQMbdpMQfb4?si=vSAz_exYP1C8OdRD ವಿಟ್ಲ : ಬಂಟ್ವಾಳ ತಾಲೂಕಿನ ಸಾಲೆತ್ತೂರು ಗ್ರಾಮದ ಸಾರ್ವಜನಿಕ ಗುಡ್ಡ ಪ್ರದೇಶದಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕದ ಜೂಜಾಟ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ...

ಅಳದಂಗಡಿ 24 ನೇ ವರ್ಷದ ಉಚಿತ ಪುಸ್ತಕ ವಿತರಣೆ: ಪ್ರತಿಭಾ ಪುರಸ್ಕಾರ: ಭಾರತ ಕಬಡ್ಡಿ ತಂಡದ ನಾಯಕ ಭಾಗಿ..!!!

ಅಳದಂಗಡಿ 24 ನೇ ವರ್ಷದ ಉಚಿತ ಪುಸ್ತಕ ವಿತರಣೆ: ಪ್ರತಿಭಾ ಪುರಸ್ಕಾರ: ಭಾರತ ಕಬಡ್ಡಿ ತಂಡದ ನಾಯಕ ಭಾಗಿ..!!!

ಅಳದಂಗಡಿ: ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದ ವತಿಯಿಂದ ಗ್ರಾಮೀಣ ವಿದ್ಯಾರ್ಥಿಗಳಿಗೆ 24ನೇ ವರ್ಷದ ಉಚಿತ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮ ಹಾಗೂ ಕಂಪ್ಯೂಟರ್ ವಿತರಣೆ ...

ಶೆಟ್ಟಿಹಳ್ಳಿ ಚರ್ಚ್ ವೀಕ್ಷಣೆಗೆ ಬಂದ ಮೂವರು ಯುವಕರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು..!!

ಶೆಟ್ಟಿಹಳ್ಳಿ ಚರ್ಚ್ ವೀಕ್ಷಣೆಗೆ ಬಂದ ಮೂವರು ಯುವಕರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು..!!

ಹಾಸನ: ಜಿಲ್ಲೆಯಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಪ್ರವಾಸಿ ತಾಣವಾದ ಶೆಟ್ಟಿಹಳ್ಳಿ ಚರ್ಚ್ ವೀಕ್ಷಿಸಲು ಹೋಗಿದ್ದ ಬೆಂಗಳೂರು ಮೂಲದ ಮೂವರು ಯುವಕರು  ಹೇಮಾವತಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ್ದಾರೆ . ಸ್ನೇಹಿತರ ...

Page 80 of 2141 1 … 79 80 81 … 2,141

Recent News

You cannot copy content of this page