ರಾಜ್ಯ ಮಟ್ಟದ ಕ್ರೀಡಾಕೂಟ : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ಚಿಂತನಾ.ಸಿ ರಾಷ್ಟ್ರಮಟ್ಟಕ್ಕೆ ಆಯ್ಕೆ
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಉಡುಪಿ ಮಹತ್ಮಾಗಾಂಧಿ ಜಿಲ್ಲಾ ಮೈದಾನ, ಅಜ್ಜರಕಾಡು ಇಲ್ಲಿ ರಾಜ್ಯಮಟ್ಟದ ಕ್ರೀಡಾಕೂಟವು ...




















