ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪ.ಪೂ ಕಾಲೇಜಿಗೆ ಬೆಳ್ಳಿ ಮತ್ತು ಕಂಚಿನ ಪದಕ
ಪುತ್ತೂರು : ಬಿಹಾರದ ಸರಸ್ವತಿ ವಿದ್ಯಾಮಂದಿರ ಬೆಟ್ಟಯ್ಯದಲ್ಲಿ ನಡೆಯುತ್ತಿರುವ ವಿದ್ಯಾಭಾರತಿ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ದ್ವಿತೀಯ ಪಿಯುಸಿ ...




















