ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಬಂಟ್ವಾಳ : ಜಾಗದ ವಿಚಾರವಾಗಿ ಹಲ್ಲೆ, ಬೆದರಿಕೆ ಆರೋಪ : ಪ್ರಕರಣ ದಾಖಲು

ಬಂಟ್ವಾಳ : ಜಾಗದ ವಿಚಾರವಾಗಿ ಹಲ್ಲೆ ನಡೆಸಿರುವುದಾಗಿ ಆರೋಪಿಸಿ ವ್ಯಕ್ತಿಯೋರ್ವರು ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ವೀರಕಂಭ ನಿವಾಸಿ ರವಿಶಂಕರ (43) ಎಂಬವರು ...

ಎರುಂಬು : ದಿವ್ಯಜ್ಯೋತಿ ಮಿತ್ರವೃಂದಕ್ಕೆ ಪದಾಧಿಕಾರಿಗಳ ಆಯ್ಕೆ

ಎರುಂಬು : ದಿವ್ಯಜ್ಯೋತಿ ಮಿತ್ರವೃಂದಕ್ಕೆ ಪದಾಧಿಕಾರಿಗಳ ಆಯ್ಕೆ

ವಿಟ್ಲ : ಅಳಿಕೆ ಗ್ರಾಮದ ಎರುಂಬು ಶ್ರೀ ದಿವ್ಯಜ್ಯೋತಿ ಮಿತ್ರವೃಂದಕ್ಕೆ ಸುಮಾರು 38 ವರ್ಷಗಳ ಸಾಮಾಜಿಕ, ಕ್ರೀಡಾ, ಸಾಂಸ್ಕೃತಿಕ, ಸೇವೆಗಳನ್ನು ಸಮಾಜಕ್ಕೆ ಕೊಟ್ಟ ಅನುಭವ. ಗೌರವಾಧ್ಯಕ್ಷ ಮೋಹನದಾಸ ...

ಸ್ನೇಹಿತರೊಂದಿಗೆ ಖಾಸಗಿ ಕ್ಷಣ ಕಳೆಯುವಂತೆ ಒತ್ತಾಯ : ಗಂಡನ ವಿಚಿತ್ರ ಬೇಡಿಕೆಯಿಂದ ಪೊಲೀಸ್ ಠಾಣೆ ಮೆಟ್ಟಿಲೇರಿದ ಪತ್ನಿ..!!!

ಸ್ನೇಹಿತರೊಂದಿಗೆ ಖಾಸಗಿ ಕ್ಷಣ ಕಳೆಯುವಂತೆ ಒತ್ತಾಯ : ಗಂಡನ ವಿಚಿತ್ರ ಬೇಡಿಕೆಯಿಂದ ಪೊಲೀಸ್ ಠಾಣೆ ಮೆಟ್ಟಿಲೇರಿದ ಪತ್ನಿ..!!!

ಬೆಂಗಳೂರು : ತನ್ನ ಸ್ನೇಹಿತರ ಜೊತೆ ಖಾಸಗಿ ಕ್ಷಣ ಕಳೆಯಲು ಪಾಪಿ ಪತಿರಾಯನ ಒತ್ತಾಯಕ್ಕೆ ಬೇಸತ್ತ ಪತ್ನಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಮಂಗಳೂರು ಮೂಲದ ವಿಕೃತ ಪತಿ ...

ಪೆರ್ನೆ : ಕಳೆಂಜ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ದೇವರ ಆಭರಣ ನಾಪತ್ತೆ : ದೇವಾಲಯದ ಮಾಜಿ ಕಾರ್ಯದರ್ಶಿಯಿಂದ ಠಾಣೆಗೆ ದೂರು ; ಪ್ರಕರಣ ದಾಖಲು

ಪೆರ್ನೆ : ಕಳೆಂಜ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ದೇವರ ಆಭರಣ ನಾಪತ್ತೆ : ದೇವಾಲಯದ ಮಾಜಿ ಕಾರ್ಯದರ್ಶಿಯಿಂದ ಠಾಣೆಗೆ ದೂರು ; ಪ್ರಕರಣ ದಾಖಲು

ಉಪ್ಪಿನಂಗಡಿ : ಪೆರ್ನೆಯ ಕಳೆಂಜ ದೇಂತಡ್ಕದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ದೇವರಿಗೆ ಸಮರ್ಪಿಸಲಾದ ಆಭರಣಗಳು ನಾಪತ್ತೆಯಾಗಿರುವುದು ಅ.15ರಂದು ಬೆಳಕಿಗೆ ಬಂದಿದ್ದು, ಈ ಬಗ್ಗೆ ದೇವಾಲಯದ ಮಾಜಿ ಕಾರ್ಯದರ್ಶಿ ...

ಪುತ್ತೂರು : ಈಜಲು ತೆರಳಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಪತ್ತೆ..!!!

ಪುತ್ತೂರು : ಈಜಲು ತೆರಳಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಪತ್ತೆ..!!!

ಪುತ್ತೂರು : ಈಜಲು ಹೊಳೆಗೆ ಹೋಗಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಮಾಡಾವು ಕಟ್ಟತ್ತಾರು ನಿವಾಸಿ ಹಂಝ ಎಂಬವರ ಪುತ್ರತಸ್ಲೀಮ್ (17) ಮೃತ ಬಾಲಕ. ...

ಜಿ.ಎಲ್‌. ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ನವರಾತ್ರಿ ಪ್ರಯುಕ್ತ ಜಿ.ಎಲ್. “ಸ್ವರ್ಣ ಹಬ್ಬ” :  ಆಭರಣಗಳ ಖರೀದಿಗೆ ಆಕರ್ಷಕ ಕೊಡುಗೆ

ಜಿ.ಎಲ್‌. ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ನವರಾತ್ರಿ ಪ್ರಯುಕ್ತ ಜಿ.ಎಲ್. “ಸ್ವರ್ಣ ಹಬ್ಬ” : ಆಭರಣಗಳ ಖರೀದಿಗೆ ಆಕರ್ಷಕ ಕೊಡುಗೆ

ಪುತ್ತೂರಿನ ಮುಖ್ಯರಸ್ತೆಯ ಆಚಾರ್ಯ ಕಾಂಪ್ಲೆಕ್ಸ್‌ನಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್‌. ಆಚಾರ್ಯ ಜ್ಯುವೆಲ್ಲರ್‌ನಲ್ಲಿ ನವರಾತ್ರಿ ಪ್ರಯುಕ್ತ ಜಿ.ಎಲ್. ಸ್ವರ್ಣ ಹಬ್ಬ 15.10.2023 ರಿಂದ 24.10.2023ರ ವರೆಗೆ ನಡೆಯಲಿರುವುದು. ...

ಪುತ್ತೂರು : ಈಜಲು ತೆರಳಿದ ಬಾಲಕ ಕಣ್ಮರೆ : ಹುಡುಕಾಟ

ಪುತ್ತೂರು : ಈಜಲು ತೆರಳಿದ ಬಾಲಕ ಕಣ್ಮರೆ : ಹುಡುಕಾಟ

ಪುತ್ತೂರು : ಹೊಳೆಯಲ್ಲಿ ಈಜಲು ತೆರಳಿದ ಬಾಲಕನೊಬ್ಬ ನೀರಿನಲ್ಲಿ ಮುಳುಗಿರುವ ಶಂಕೆ ವ್ಯಕ್ತವಾಗಿದ್ದು, ನೀರಿನಲ್ಲಿ ಹುಡುಕಾಟ ನಡೆಸಲಾಗುತ್ತಿದೆ. ಮಾಡಾವು ಕಟ್ಟತ್ತಾರು ನಿವಾಸಿ ಹಂಝ ಎಂಬವರ ಪುತ್ರ ತಸ್ಲೀಮ್ ...

ವೇತನ ತಾರತಮ್ಯ ಆರೋಪ : ಎಂಆರ್ ಪಿಎಲ್ ವಿರುದ್ಧ ಪ್ರತಿಭಟನೆ ; ಅರುಣ್ ಕುಮಾರ್ ಪುತ್ತಿಲ ಭೇಟಿ

ವೇತನ ತಾರತಮ್ಯ ಆರೋಪ : ಎಂಆರ್ ಪಿಎಲ್ ವಿರುದ್ಧ ಪ್ರತಿಭಟನೆ ; ಅರುಣ್ ಕುಮಾರ್ ಪುತ್ತಿಲ ಭೇಟಿ

ಸುರತ್ಕಲ್ : ಕೈಗಾರಿಕೆ ಸ್ಥಾಪನೆ ಸಂದರ್ಭದಲ್ಲಿ ಭೂಮಿ ಕಳೆದುಕೊಂಡಿದ್ದ 293 ಮಂದಿ ನಿರ್ವಾಸಿತರಿಗೆ ಓಎಂಪಿಎಲ್ ಕಂಪೆನಿ ಕೆಪಿಟಿಯಲ್ಲಿ ತರಬೇತಿ ಕೊಟ್ಟು ಕೆಲಸಕ್ಕೆ ನೇಮಿಸಿಕೊಂಡಿತ್ತು. ಆದರೇ ಈಗ ಕಂಪೆನಿಯು ...

ಮುಂಡೂರು : ಹಿಂದಾರು- ಮರ್ತಡ್ಕ ನೂತನ ರಸ್ತೆ ಉದ್ಘಾಟಿಸಿದ ಶಾಸಕ ಅಶೋಕ್ ರೈ

ಮುಂಡೂರು : ಹಿಂದಾರು- ಮರ್ತಡ್ಕ ನೂತನ ರಸ್ತೆ ಉದ್ಘಾಟಿಸಿದ ಶಾಸಕ ಅಶೋಕ್ ರೈ

ಪುತ್ತೂರು : ಮುಂಡೂರು ಗ್ರಾಮದ ಹಿಂದಾರು- ಮರ್ತಡ್ಕ ನೂತನ ರಸ್ತೆಯನ್ನು ಶಾಸಕರಾದ ಅಶೋಕ್ ರೈ ಯವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಡಿ, ಕೆಪಿಸಿಸಿ ಸಂಯೋಜಕರಾದ ...

ಪುತ್ತೂರು : ರಾಜಕೀಯ ಮರೆತು ದೇವಸ್ಥಾನದ ಕಾರ್ಯಕ್ರಮದಲ್ಲಿ ಒಂದಾಗಿ ಕಾಣಿಸಿದ ನಾಯಕರು

ಪುತ್ತೂರು : ರಾಜಕೀಯ ಮರೆತು ದೇವಸ್ಥಾನದ ಕಾರ್ಯಕ್ರಮದಲ್ಲಿ ಒಂದಾಗಿ ಕಾಣಿಸಿದ ನಾಯಕರು

ಪುತ್ತೂರು : ದೇವಸ್ಥಾನದ ಕಾರ್ಯಕ್ರಮವೊಂದರಲ್ಲಿ ರಾಜಕೀಯ ಮರೆತು ನಾಯಕರೆಲ್ಲ ಒಂದಾಗಿ ಕಾಣಿಸಿಕೊಂಡ ಬಗ್ಗೆ ವರದಿಯಾಗಿದೆ. ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ಪುನರುತ್ಥಾನ ...

Page 835 of 2115 1 834 835 836 2,115

Recent News

You cannot copy content of this page