ಥೀಂ ಪಾರ್ಕ್‌ನಲ್ಲಿ ತಲೆ ಎತ್ತಿದ್ದ ಪರಶುರಾಮನ ಪ್ರತಿಮೆ ರಾತ್ರೋರಾತ್ರಿ ಮಾಯ..!!!
ಉಡುಪಿ : ಕಾರ್ಕಳ ತಾಲೂಕಿನ ಬೈಲೂರು ಉಮಿಕಲ್ ಬೆಟ್ಟದ ಮೇಲೆ ನಿರ್ಮಾಣವಾಗಿರುವ ಥೀಂ ಪಾರ್ಕ್‌ನಲ್ಲಿ ತಲೆ ಎತ್ತಿದ್ದ ಪರಶುರಾಮನ ಪ್ರತಿಮೆ ರಾತ್ರೋರಾತ್ರಿ ಮಾಯವಾಗಿದೆ. ಬೆಟ್ಟದ ಮೇಲಿನಿಂದ ಪರಶುರಾಮನ ...
ಉಡುಪಿ : ಕಾರ್ಕಳ ತಾಲೂಕಿನ ಬೈಲೂರು ಉಮಿಕಲ್ ಬೆಟ್ಟದ ಮೇಲೆ ನಿರ್ಮಾಣವಾಗಿರುವ ಥೀಂ ಪಾರ್ಕ್‌ನಲ್ಲಿ ತಲೆ ಎತ್ತಿದ್ದ ಪರಶುರಾಮನ ಪ್ರತಿಮೆ ರಾತ್ರೋರಾತ್ರಿ ಮಾಯವಾಗಿದೆ. ಬೆಟ್ಟದ ಮೇಲಿನಿಂದ ಪರಶುರಾಮನ ...
ಪುತ್ತೂರು : ನಂದಿನಿ ಹಾಲು ವಿತರಕರಾಗಿರುವ ಪುತ್ತೂರು ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘ ವ್ಯಾಪಾರ ಮಳಿಗೆಯ ಸಿಬ್ಬಂದಿಯಾಗಿದ್ದ ಉದಯ (51) ನಿಧನರಾದರು. ಅಡೂರು ಮೂಲದ ಉದಯ ಅವರು ...
ಬಂಟ್ವಾಳ : ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರ ತಂಡ ಬಂಧಿಸಿ ನ್ಯಾಯಾಲಯಕ್ಕೆ ...
ಉಡುಪಿ : ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಅ.14ರ ಬೆಳಗ್ಗೆ 6 ಗಂಟೆಯಿಂದ ಅ.15ರ ಸಂಜೆ 6ರವರೆಗೆ ಉಡುಪಿ ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ...
ರಾಯಚೂರು : ಕರ್ನಾಟಕ ರತ್ನ, ಕನ್ನಡ ಚಿತ್ರರಂಗದ ಖ್ಯಾತ ನಟ ಪುನೀತ್ ರಾಜಕುಮಾರ್ ಅಂದರೆ ಅಭಿಮಾನಿಗಳಿಗೆ ಎಲ್ಲಿಲ್ಲದ ಅಭಿಮಾನ ಹಾಗೂ ಪ್ರೀತಿ. ನೆಚ್ಚಿನ ನಟನ ನೆನಪಿಗಾಗಿ ಸಾಕಷ್ಟು ...
ಪುತ್ತೂರು : ಅಡಿಕೆ ಸಾಗಾಟದ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕೋಡಿಂಬಾಡಿಯಲ್ಲಿ ನಡೆದಿದೆ. ಸಾಗರದಿಂದ ಬಂದ ಅಡಿಕೆ ಸಾಗಾಟದ ಪಿಕಪ್.,ಅಡಿಕೆ ಅನ್ಲೋಡ್ ಮಾಡಿ ...
ಪುತ್ತೂರು : ನವದೆಹಲಿಯಲ್ಲಿ ನಡೆದ ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ 2023 ಅಕ್ಟೋಬರ್ 9ರಿಂದ 11ರ ವರೆಗೆ ನವದೆಹಲಿಯಲ್ಲಿ ನಡೆಸಿದ 2021-22ನೇ ಸಾಲಿನ INSPIRE ...
ಜಾಹೀರಾತು... ಪುತ್ತೂರು : ನಾಲ್ಕು ಸುಸಜ್ಜಿತ ಮನೆ ಸೇರಿದಂತೆ, ಕಾರು, ಬೈಕ್, ಚಿನ್ನ, ಡೈಮಂಡ್ ಹೀಗೆ ಲಕ್ಷಾಂತರ ಬಹುಮಾನಗಳನ್ನು ಬಹುಮಾನವಾಗಿ ನೀಡುವ, ಬ್ರೈಟ್ ಭಾರತ್ ಸಂಸ್ಥೆಯ ನೂತನ ...
ಪುತ್ತೂರು : ಕಡಬದಿಂದ ಆಲಂಕಾರು ಮಾರ್ಗವಾಗಿ ಶಾಂತಿಮೊಗರಿಗೆ ಬಸ್ ಸೌಲಭ್ಯವಿಲ್ಲದೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದು,ಈ ಬಗ್ಗೆ ವಿದ್ಯಾರ್ಥಿಗಳ ತಂಡವೊಂದು ಶಾಸಕ ಅಶೋಕ್ ಕುಮಾರ್ ರೈ ...
ವಿಟ್ಲ : ಜೀವನದಲ್ಲಿ ಯಾರು ಕೂಡ ಕಷ್ಟಪಡಲು ಮುಂದೆ ಬರವುದಿಲ್ಲ. ಇಂದು ಪ್ರತಿಯೊಬ್ಬರೂ ಸುಲಭವಾದ ಕೆಲಸಗಳನ್ನು ಆಯ್ಕೆಮಾಡುತ್ತಿದ್ದಾರೆ. ಆದ್ದರಿಂದ ಇಂದು ಹೆಚ್ಚಾಗಿ ನಾವು ನಮ್ಮ ಜೀವನದಲ್ಲಿ ಸೋಲುತ್ತಿದ್ದೇವೆ. ...

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.
2nd Floor, Shree Krishna Complex,
Behind Kanavu Skin Clinic, Main Road, Puttur.
+91 7892570932 | +91 7411060987
Email: zoominputtur@gmail.com
Follow Us
© 2020 Zoomin TV. All Rights Reserved. Website made with ❤️ by The Web People.
You cannot copy content of this page
© 2020 Zoomin TV. All Rights Reserved. Website made with ❤️ by The Web People.