ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶುಶ್ರೂಷಕಿಗೆ ಲೈಂಗಿಕ ಕಿರುಕುಳ ಆರೋಪ: ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು..!!
https://youtu.be/JUh2dhaIWPI?si=f3ta9fz_bUCX0mnJ ಕಡಬ: ಬೆಳ್ತಂಗಡಿ ತಾಲೂಕು ಸಾರ್ವಜನಿಕ ಸರಕಾರಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಶುಶ್ರೂಷಕಿಗೆ ಸಹೋದ್ಯೋಗಿಯಿಂದ ಲೈಂಗಿಕ ಕಿರುಕುಳ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಬೆಳ್ತಂಗಡಿ ...




















