ಸಾಲ ಮಾಡಿ ನರ್ಸಿಂಗ್ ಓದಿಸಿದ ಪತಿ, ರಾತ್ರೋ ರಾತ್ರಿ ಪ್ರಿಯಕರನ ಜತೆ ಓಡಿ ಹೋಗಿ ಮದುವೆಯಾದ ಹೆಂಡತಿ
https://youtu.be/oDWy6i20VEk?si=4BMPP73YTMdRsKJM 2020ರಲ್ಲಿ ಮದುವೆ, ಪತ್ನಿಗೆ ಓದುವ ಆಸೆ, ನಾನ್ಯಾಕೆ ಅದಕ್ಕೆ ಅಡ್ಡಿ ಬರಲಿ, ಆಕೆಯೂ ಓದಿ ಕೆಲಸ ಮಾಡಿ ಹೆಸರುಗಳಿಸಲಿ ಎನ್ನುವ ನಿಸ್ವಾರ್ಥ ಪ್ರೀತಿ ಪತಿಯದ್ದು. ಹಾಗಾಗಿ ...




















