ಪುತ್ತೂರು : ಹಿಟ್ ಆಂಡ್ ರನ್ : ಒಳಮೊಗ್ರು ಗ್ರಾ.ಪಂ. ಸದಸ್ಯರಿಬ್ಬರು ಆಸ್ಪತ್ರೆಗೆ ದಾಖಲು
ಪುತ್ತೂರು : ಆಕ್ಟಿವಾ ಸ್ಕೂಟರಿಗೆ 800 ಕಾರು ಡಿಕ್ಕಿಯಾಗಿ ಪರಾರಿಯಾದ ಘಟನೆ ನಡೆದಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ ಗ್ರಾ.ಪಂ ಸದಸ್ಯರಿಬ್ಬರಿಗೆ ಗಾಯಗಳಾಗಿವೆ. ಒಳಮೊಗ್ರು ಗ್ರಾಪಂ ಸದಸ್ಯರಾದ ಶೀನಪ್ಪ ನಾಯ್ಕ ...




















