ರಾಜಶೇಖರ್ ಕೋಟ್ಯಾನ್ ವಿರುದ್ಧ ವಂಚನೆ ಆರೋಪ : ‘ವೈಯಕ್ತಿಕ ವ್ಯವಹಾರಕ್ಕೂ ಪುತ್ತಿಲ ಪರಿವಾರಕ್ಕೂ ಯಾವುದೇ ಸಂಬಂಧವಿಲ್ಲ’ – ಪುತ್ತಿಲ ಪರಿವಾರ ಸ್ಪಷ್ಟನೆ
ಪುತ್ತೂರು : ರಾಜಶೇಖರ್ ಕೋಟ್ಯಾನ್ ಎಂಬವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವಂಚನೆ ಆರೋಪಗಳು ಕೇಳಿ ಬರುತ್ತಿದ್ದು, ಈ ಬಗ್ಗೆ ಪುತ್ತಿಲ ಪರಿವಾರ ಸ್ಪಷ್ಟೀಕರಣ ನೀಡಿದೆ. 2023ರ ಪುತ್ತೂರು ...



















