ಲೋಕಸಭೆ ಅಭ್ಯರ್ಥಿಗಳ ಆಯ್ಕೆಗೆ ಕಾಂಗ್ರೆಸ್ ಮುನ್ನುಡಿ : 28 ಕ್ಷೇತ್ರಗಳಿಗೆ ವೀಕ್ಷಕರ ನೇಮಕ ; ದ.ಕ. ಜಿಲ್ಲೆಗೆ ಮಧು ಬಂಗಾರಪ್ಪ
ಬೆಂಗಳೂರು : ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸುತ್ತಿದೆ. ಏಳು ತಿಂಗಳು ಮಾತ್ರ ಬಾಕಿ ಉಳಿದಿರುವ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕೃತವಾಗಿ ತಯಾರಿ ಆರಂಭಿಸಿದೆ. ...




















