2023-24ನೇ ಸಾಲಿನ ಕಂಬಳ ವೇಳಾಪಟ್ಟಿ ಪ್ರಕಟ : ಯಾವಾಗ ನಡೆಯಲಿದೆ ಪುತ್ತೂರು ‘ಕೋಟಿ-ಚೆನ್ನಯ’ ಜೋಡುಕರೆ ಕಂಬಳ..!!!
ಪುತ್ತೂರು : 2023-24ನೇ ಸಾಲಿನ ಕಂಬಳ ವೇಳಾಪಟ್ಟಿ ಬಿಡುಗಡೆಗೊಂಡಿದೆ. ನ.11ರಂದು ಗುರುಪುರ ಕಂಬಳದೊಂದಿಗೆ ಜೋಡುಕರೆ ಕಂಬಳ ಋತು ಆರಂಭಗೊಳ್ಳಲಿದೆ. 22 ಕಂಬಳಗಳು ವೇಳಾಪಟ್ಟಿಯಂತೆ ನಡೆಯಲಿದೆ. ಪುತ್ತೂರು ಕೋಟಿ-ಚೆನ್ನಯ ...




















