ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘದ ಚುನಾವಣೆ : ಅಧ್ಯಕ್ಷರಾಗಿ ತೃತೀಯ ಬಿ.ಎ ನವನೀತ್, ಕಾರ್ಯದರ್ಶಿಯಾಗಿ ದ್ವಿತೀಯ ಬಿ.ಕಾಂ ಪ್ರಿಯಾಲ್ ಆಳ್ವ ಆಯ್ಕೆ
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದಲ್ಲಿ ೨೦೨೩-೨೪ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆ ನಡೆಯಿತು. ಅಂತಿಮ ಬಿ.ಎ. ವಿದ್ಯಾರ್ಥಿ ನವನೀತ್ ಅಧ್ಯಕ್ಷರಾಗಿ ...




















