ಪುತ್ತೂರು : ಮಹಿಳೆಯರಿಬ್ಬರ ಮೇಲೆ ಅಪರಿಚಿತ ವ್ಯಕ್ತಿಯಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಪುತ್ತೂರು : ಮಹಿಳೆಯರಿಬ್ಬರ ಮೇಲೆ ಅಪರಿಚಿತ ವ್ಯಕ್ತಿಯೋರ್ವ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬಡಗನ್ನೂರು ಎಂಬಲ್ಲಿ ನಡೆದಿದೆ. ಕೂಲಿ ಕೆಲಸ ನಿರ್ವಹಿಸುತ್ತಿದ್ದ ಗಿರಿಜಾ ಮತ್ತು ಸುಲೇಖ ಹಲ್ಲೆಗೊಳಗಾದ ...




















