(ಅ.26) ಪುತ್ತೂರು ದೀಪೋತ್ಸವದ ಲೋಗೋ, ಆಮಂತ್ರಣ ಬಿಡುಗಡೆ..!!
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರದೇವಸ್ಥಾನದ ಸಹಯೋಗದೊಂದಿಗೆ ಧಾರ್ಮಿಕತೆ, ಸಂಸ್ಕೃತಿ ಮತ್ತು ಸಾಮಾಜಿಕ ಸಾಮರಸ್ಯವನ್ನು ಸಾರುವ ನಿಟ್ಟಿನಲ್ಲಿ ಡಿಸೆಂಬರ್ ತಿಂಗಳಲ್ಲಿ ನಡೆಯುವ 'ಪುತ್ತೂರು ದೀಪೋತ್ಸವ-2026' ...




















