ಮಾಣಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ವರಮಹಾಲಕ್ಷ್ಮೀ ವೃತಾಚರಣೆಯ ಬೆಳ್ಳಿಹಬ್ಬ : ಪುತ್ತೂರು ವಲಯ ಹೊರೆಕಾಣಿಕೆ ಸಮಿತಿಯಿಂದ ಹೊರೆಕಾಣಿಕೆ ಸ್ವೀಕೃತಿ ಕಚೇರಿ ಉದ್ಘಾಟನೆ
ಪುತ್ತೂರು : ಮಾಣಿಲ ಶ್ರೀಧಾಮದಲ್ಲಿ ಆ.25ರ ವರೆಗೆ ನಡೆಯುವ 48 ದಿನಗಳ ಪರ್ಯಂತ ಸಾಮೂಹಿಕ ಶ್ರೀಲಕ್ಷ್ಮೀಪೂಜೆ ಹಾಗೂ ಆ.25 ರಿಂದ ಆ.27ರವರೆಗೆ ಶ್ರೀವರಮಹಾಲಕ್ಷ್ಮೀ ವೃತಾಚರಣೆ ಬೆಳ್ಳಿ ಹಬ್ಬ ...




















