‘ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ಸ್ಥಗಿತಗೊಳ್ಳಲ್ಲ’ : ಕೆ.ಎಸ್.ಆರ್.ಟಿ.ಸಿ ಸ್ಪಷ್ಟನೆ
ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯನ್ನು ನಿಲ್ಲಿಸುವುದಾಗಿ ಊಹಾಪೋಹಗಳು ಕೇಳಿಬಂದ ಬೆನ್ನಲ್ಲೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ...




















