(ಆ.13) ಹಿಂ.ಜಾ.ವೇ. ವಿಟ್ಲ ತಾಲೂಕು, ಮಂಗಳೂರು ಗ್ರಾಮಾಂತರ ಜಿಲ್ಲೆ ಆಶ್ರಯದಲ್ಲಿ ‘ಅಖಂಡ ಭಾರತ’ ಸಂಕಲ್ಪ ದಿನ ; ‘ವಾಹನ ಜಾಥಾ’
ಬಂಟ್ವಾಳ : ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು, ಮಂಗಳೂರು ಗ್ರಾಮಾಂತರ ಜಿಲ್ಲೆ ಇದರ ಆಶ್ರಯದಲ್ಲಿ 1947ರ ಆಗಸ್ಟ್ 14 ರ ಮಧ್ಯರಾತ್ರಿ ಭಾರತ ತ್ರಿಖಂಡವಾಗಿ ಕತ್ತರಿಸಲ್ಪಟ್ಟ ...




















