ಮಂಗಳೂರು : ಕೊಳೆತ ಮೊಟ್ಟೆ ಪೂರೈಕೆ : ಗರ್ಭಿಣಿ ಮಹಿಳೆ, ಮಕ್ಕಳು ಅಸ್ವಸ್ಥ

ಮಂಗಳೂರು : ಕೊಳೆತ ಮೊಟ್ಟೆ ಪೂರೈಕೆ : ಗರ್ಭಿಣಿ ಮಹಿಳೆ, ಮಕ್ಕಳು ಅಸ್ವಸ್ಥ

ಮಂಗಳೂರು : ಹಲವೆಡೆ ಮತ್ತೆ ಕೊಳೆತ ಮೊಟ್ಟೆ ಪೂರೈಕೆ ಮಾಡಲಾಗಿದ್ದು, ಅಂಗನವಾಡಿಯಿಂದ ಮೊಟ್ಟೆ ಪಡೆದು ತಿಂದವರು ಅಸ್ವಸ್ಥರಾಗಿದ್ದಾರೆ. ಮಂಗಳೂರಿನ ಕೆಲವೆಡೆ ಗುತ್ತಿಗೆದಾರರು ಅಂಗನವಾಡಿಗಳಿಗೆ ಕೊಳೆತ ಮೊಟ್ಟೆ ಪೂರೈಕೆ ...

ಉಡುಪಿ ವೀಡಿಯೋ ಪ್ರಕರಣ : ಸಂತ್ರಸ್ತೆಯಿಂದ ಹೇಳಿಕೆ ದಾಖಲಿಸಿಕೊಂಡ ಸಿಐಡಿ ತಂಡ

ಉಡುಪಿ ವೀಡಿಯೋ ಪ್ರಕರಣ : ಸಂತ್ರಸ್ತೆಯಿಂದ ಹೇಳಿಕೆ ದಾಖಲಿಸಿಕೊಂಡ ಸಿಐಡಿ ತಂಡ

ಉಡುಪಿ : ನೇತ್ರಜ್ಯೋತಿ ಪ್ಯಾರಾ ಮೆಡಿಕಲ್‌ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿನಿಯರ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಕರಣವನ್ನು ಸಿಐಡಿಗೆ ರಾಜ್ಯ ಸರಕಾರ ನೀಡಿದ ಮೇಲೆ ತನಿಖೆ ಪುನರಾರಂಭಗೊಂಡಿದ್ದು, ...

ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ಖೋ ಖೋ ತಂಡ ರಾಜ್ಯಮಟ್ಟಕ್ಕೆ ಆಯ್ಕೆ

ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ಖೋ ಖೋ ತಂಡ ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು : ಮುಂಡಾಜೆಯ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಖೋ ಖೋ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನ ಪಡೆದು ಆಗಸ್ಟ್ ...

ವೀರಕಂಭ : ಗ್ರಾ.ಪಂ. ಅಧ್ಯಕ್ಷರಾಗಿ ಲಲಿತಾ ಹಾಗೂ ಉಪಾಧ್ಯಕ್ಷರಾಗಿ ಜನಾರ್ಧನ ಪೂಜಾರಿ ಆಯ್ಕೆ

ವೀರಕಂಭ : ಗ್ರಾ.ಪಂ. ಅಧ್ಯಕ್ಷರಾಗಿ ಲಲಿತಾ ಹಾಗೂ ಉಪಾಧ್ಯಕ್ಷರಾಗಿ ಜನಾರ್ಧನ ಪೂಜಾರಿ ಆಯ್ಕೆ

ಬಂಟ್ವಾಳ : ತಾಲೂಕು ವೀರಕಂಭ ಗ್ರಾಮ ಪಂಚಾಯತ್ ನ ಎರಡನೇ ಅವಧಿಗೆ ನೂತನ ಅಧ್ಯಕ್ಷರಾಗಿ ಲಲಿತಾ ಹಾಗೂ ಉಪಾಧ್ಯಕ್ಷರಾಗಿ ಜನಾರ್ಧನ ಪೂಜಾರಿ ಆಯ್ಕೆಯಾಗಿದ್ದಾರೆ. ವೀರಕಂಭ ಗ್ರಾಮ ಪಂಚಾಯತ್ ...

ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಜಾಗೃತಿ ಕಾರ್ಯಕ್ರಮ : ವಿದ್ಯಾರ್ಥಿಗಳು ಜಾಲತಾಣಗಳಿಂದ ದೂರ ಇರಬೇಕು – ಪಿಎಸ್‌ಐ ಶ್ರೀಕಾಂತ್ ರಾಥೋಡ್

ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಜಾಗೃತಿ ಕಾರ್ಯಕ್ರಮ : ವಿದ್ಯಾರ್ಥಿಗಳು ಜಾಲತಾಣಗಳಿಂದ ದೂರ ಇರಬೇಕು – ಪಿಎಸ್‌ಐ ಶ್ರೀಕಾಂತ್ ರಾಥೋಡ್

ಪುತ್ತೂರು : ವಿದ್ಯಾರ್ಥಿ ಜೀವನದಲ್ಲಿ ಸಾಮಾಜಿಕ ಜಾಲತಾಣಗಳಿಂದ ದೂರ ಉಳಿಯುವುದು ಉತ್ತಮ. ಸಾಮಾಜಿಕ ಜಾಲತಾಣಗಳಿಂದ ದೂರ ಉಳಿಯುವಿಕೆ ವಿದ್ಯಾರ್ಥಿಗಳು ತಮ್ಮನ್ನು ತಾವು ವಿವಿಧ ಬಗೆಯ ದೌರ್ಜನ್ಯಗಳಿಂದ ರಕ್ಷಿಸಿಕೊಳ್ಳುವುದಕ್ಕೆ ...

ಮಂಗಳೂರು: ಸೌತಡ್ಕ  ಮನೆಗಳ್ಳತನ ಹಾಗೂ ಸರಣಿ ದರೋಡೆ ಪ್ರಕರಣ : 9 ಮಂದಿ ದರೋಡೆಕೋರರ ಬಂಧನ

ಉಪ್ಪಿನಂಗಡಿ : ಅಮಲು ಪದಾರ್ಥ ಸೇವನೆ ಮಾಡಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ : ಬೆಳ್ತಂಗಡಿ ಮೂಲದ ವ್ಯಕ್ತಿ ಪೊಲೀಸ್ ವಶಕ್ಕೆ..!!!

ಉಪ್ಪಿನಂಗಡಿ : ಮಾದಕ ಅಮಲು ಪದಾರ್ಥ ಸೇವನೆ ಮಾಡಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬೆಳ್ತಂಗಡಿ ಇಳಂತಿಲ ನಿವಾಸಿ ಮಹಮ್ಮದ್ ...

ಬೆಟ್ಟಂಪಾಡಿ: ಸರ ಕಳ್ಳರನ್ನು ಬೆನ್ನಟ್ಟಿ ಹಿಡಿದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು..!!

ವಿಟ್ಲ : ಅಕ್ರಮ ಮದ್ಯ ಮಾರಾಟ : ಓರ್ವ ಪೊಲೀಸ್ ವಶಕ್ಕೆ..!!!

ವಿಟ್ಲ : ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನೆಟ್ಲಮುಡ್ನೂರು ಗ್ರಾಮದ ಗಣೇಶ್ ನಗರ ಎಂಬಲ್ಲಿ ನಡೆದಿದೆ. ಬಂಟ್ವಾಳ ಮುಡ್ನೂರು ಗ್ರಾಮದ ...

ಪುತ್ತೂರು : ಲಾರಿ-ಕಾರಿನ ನಡುವೆ ಡಿಕ್ಕಿ..!!!

ಪುತ್ತೂರು : ಲಾರಿ-ಕಾರಿನ ನಡುವೆ ಡಿಕ್ಕಿ..!!!

ಪುತ್ತೂರು : ಲಾರಿ-ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಕೋಡಿಂಬಾಡಿಯಲ್ಲಿ ನಡೆದಿದೆ. ಘಟನೆಯಲ್ಲಿ ಲಾರಿ ನೀರು ಹರಿಯುವ ಹಳ್ಳಕ್ಕೆ ಬಿದ್ದಿದ್ದು, ಕಾರು ರಸ್ತೆ ಸಮೀಪದ ಚರಂಡಿಗೆ ಬಿದ್ದಿದೆ. ...

ಕನ್ಯಾನ : ಹೃದಯಾಘಾತದಿಂದಾಗಿ ನಿಧನರಾದ ಖಾಸಗಿ ಬಸ್ ಚಾಲಕ ರಮೇಶ್ ಕುಟುಂಬಕ್ಕೆ ಬಸ್ ಚಾಲಕ-ಮಾಲಕರ ಸಂಘದ ವತಿಯಿಂದ ಸಹಾಯಧನ

ಕನ್ಯಾನ : ಹೃದಯಾಘಾತದಿಂದಾಗಿ ನಿಧನರಾದ ಖಾಸಗಿ ಬಸ್ ಚಾಲಕ ರಮೇಶ್ ಕುಟುಂಬಕ್ಕೆ ಬಸ್ ಚಾಲಕ-ಮಾಲಕರ ಸಂಘದ ವತಿಯಿಂದ ಸಹಾಯಧನ

ವಿಟ್ಲ : ಕೆಲ ಸಮಯದ ಹಿಂದೆ ಹೃದಯಾಘಾತದಿಂದಾಗಿ ನಿಧನರಾದ ಖಾಸಗಿ ಬಸ್ ಚಾಲಕ ರಮೇಶ್ ರವರ ಕುಟುಂಬಕ್ಕೆ ಬಸ್ ಚಾಲಕರ ಮತ್ತು ಮಾಲಕರ ಸಂಘದ ವತಿಯಿಂದ ಸಹಾಯಧನ ...

Page 913 of 2116 1 912 913 914 2,116

Recent News

You cannot copy content of this page