ದಲಿತ ಬಾಲಕಿ ಅತ್ಯಾಚಾರ ಪ್ರಕರಣ : ‘ದುಷ್ಕೃತ್ಯ ಎಸಗಿದ ವ್ಯಕ್ತಿಗಳು ನಮ್ಮ ಕಾರ್ಯಕರ್ತರಲ್ಲ.., ಸಂಘಟನೆಯ ಜೊತೆಗೆ ಯಾವುದೇ ಸಂಬಂಧವಿಲ್ಲ’..- ವಿ.ಹಿಂ.ಪ. ಪುತ್ತೂರು ಜಿಲ್ಲಾಧ್ಯಕ್ಷ ಕೃಷ್ಣ ಪ್ರಸನ್ನ
ವಿಟ್ಲ : ಪೆರುವಾಯಿ ಭಾಗದಲ್ಲಿ ಅಪ್ರಾಪ್ತ ದಲಿತ ಯುವತಿಯನ್ನು ಅತ್ಯಾಚಾರ ಮಾಡಿದ ಪ್ರಕರಣದಲ್ಲಿ ಆರೋಪಿಗಳನ್ನು ಪೋಕ್ಸೋ ಕಾಯ್ದೆಯಂತೆ ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಹೆಣ್ಣು ಮಕ್ಕಳಿಗೆ ಅನ್ಯಾಯವಾದ ಸಂದರ್ಭ ...




















