‘ಗೃಹಲಕ್ಷ್ಮೀ’ ಯೋಜನೆಗೆ ಯಾವಾಗಿನಿಂದ ಅರ್ಜಿ ಸಲ್ಲಿಕೆ.!? ಹೇಗೆ ಸಲ್ಲಿಸಬೇಕು.!? ಸಂಪೂರ್ಣ ಮಾಹಿತಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು : ಮನೆ ಯಜಮಾನಿಗೆ 2000 ರೂ. ನೀಡುವ ಕಾಂಗ್ರೆಸ್ ಸರ್ಕಾರದ ಮತ್ತೊಂದು ಗ್ಯಾರಂಟಿಯಾಗಿರುವ ಗೃಹ ಲಕ್ಷ್ಮೀ ಯೋಜನೆಗೆ ಜುಲೈ 17 ಅಥವಾ 19ರಿಂದ ಅರ್ಜಿ ಸಲ್ಲಿಕೆ ...




















