ಆರ್ಯಾಪು ಗ್ರಾ.ಪಂ. ಉಪಚುನಾವಣೆ : ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಪುರುಷೋತ್ತಮ್ ಪ್ರಭು ನಾಮಪತ್ರ ಸಲ್ಲಿಕೆ
ಪುತ್ತೂರು : ಆರ್ಯಾಪು ಗ್ರಾಮ ಪಂಚಾಯತ್ ನ ಉಪಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಪುರುಷೋತ್ತಮ್ ಪ್ರಭು ಆರ್ಯಾಪು ಗ್ರಾಮ ಪಂಚಾಯತ್ ನಲ್ಲಿ ನಾಮಪತ್ರ ಸಲ್ಲಿಸಿದರು. ಆರ್ಯಾಪು ಗ್ರಾಮ ...




















