ಆರ್ಯಾಪು ಗ್ರಾ.ಪಂ ಮಾಜಿ ಸದಸ್ಯ, ಹಿಂ.ಜಾ.ವೇ ಮಾಜಿ ಅಧ್ಯಕ್ಷ, ರಮೇಶ್ ರೈ ಡಿಂಬ್ರಿ ಕಾಂಗ್ರೆಸ್ ಸೇರ್ಪಡೆ..!!!!

ಆರ್ಯಾಪು ಗ್ರಾ.ಪಂ ಮಾಜಿ ಸದಸ್ಯ, ಹಿಂ.ಜಾ.ವೇ ಮಾಜಿ ಅಧ್ಯಕ್ಷ, ರಮೇಶ್ ರೈ ಡಿಂಬ್ರಿ ಕಾಂಗ್ರೆಸ್ ಸೇರ್ಪಡೆ..!!!!

ಪುತ್ತೂರು : ಹಿಂದೂ ಜಾಗರಣ ವೇದಿಕೆಯ ಪುತ್ತೂರು ತಾಲೂಕು ಘಟಕದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ, ಆರ್ಯಾಪು ಗ್ರಾ.ಪಂ. ಮಾಜಿ ಸದಸ್ಯರೂ ಆಗಿದ್ದ ರಮೇಶ್ ರೈ ಡಿಂಬ್ರಿ ಅವರು ...

ಬೇಡಿಕೆಗಳು ಈಡೇರದ ಹಿನ್ನೆಲೆ : ಏ.7 ರಂದು ಸಾರಿಗೆ ನೌಕರರ ಬೃಹತ್ ಪ್ರತಿಭಟನೆ

ಬಸ್ಸಲ್ಲಿ ಪುರುಷರಿಗೆ ಮೀಸಲಿಟ್ಟ ದೇಶದ ಮೊದಲ ರಾಜ್ಯ ಕರ್ನಾಟಕ: ಕೆಎಸ್ಸಾರ್ಟಿಸಿ ಬಸ್‌ಗಳ 50% ಆಸನ ಗಂಡಸರಿಗೆ ಸೀಮಿತ

ಬೆಂಗಳೂರು : ಬಸ್‌ಗಳಲ್ಲಿ ಮಹಿಳೆಯರು, ಹಿರಿಯ ನಾಗರಿಕರಿಗೆ ಆಸನ ಮೀಸಲಿಟ್ಟಿರುವ ಕುರಿತು ಫಲಕ ಅಳವಡಿಸುವುದು ಸಹಜ. ಆದರೆ, ಇನ್ನು ಮುಂದೆ ರಾಜ್ಯ ಕರ್ನಾಟಕ ಸಾರಿಗೆ ಬಸ್‌ಗಳಲ್ಲಿ ಶೇ.50ರಷ್ಟು ...

ಒಡಿಶಾ ಭೀಕರ ರೈಲು ದುರಂತ : 233 ಮಂದಿ ಪ್ರಯಾಣಿಕರು ದಾರುಣ ಸಾವು ; ದುರಂತ ಹೇಗಾಯ್ತು..??

ಒಡಿಶಾ ಭೀಕರ ರೈಲು ದುರಂತ : 233 ಮಂದಿ ಪ್ರಯಾಣಿಕರು ದಾರುಣ ಸಾವು ; ದುರಂತ ಹೇಗಾಯ್ತು..??

ಭುವನೇಶ್ವರ: ಒಡಿಶಾದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ರೈಲು ದುರಂತದಲ್ಲಿ ಈವರೆಗೆ 233 ಮಂದಿ ಬಲಿಯಾಗಿದ್ದು, ಗಾಯಗೊಂಡವರ ಸಂಖ್ಯೆ 900ಕ್ಕೆ ಏರಿದೆ. ಈ ನಡುವೆ ಭೀಕರ ರೈಲು ದುರಂತ ...

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ವಿಟ್ಲ : ಹಳೆ ವೈಷಮ್ಯದ ಹಿನ್ನೆಲೆ ತಂಡದಿಂದ ಹಲ್ಲೆ, ಜೀವ ಬೆದರಿಕೆ : 8 ಮಂದಿಯ ವಿರುದ್ಧ ಪ್ರಕರಣ ದಾಖಲು

ವಿಟ್ಲ : ಹಳೆ ವೈಷಮ್ಯದ ಹಿನ್ನೆಲೆ ವ್ಯಕ್ತಿಯೋರ್ವರ ಕಾರು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೈದ ಘಟನೆ ವಿಟ್ಲ ಮುಡ್ನೂರು ಗ್ರಾಮದ ಕಂಬಳಬೆಟ್ಟು ದರ್ಗಾದ ಬಳಿ ನಡೆದಿದೆ. ...

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತಿಲ ಅಭಿಮಾನಿ ಬಳಗದ ವಾಟ್ಸಪ್ ಗ್ರೂಪ್ ನಲ್ಲಿ ತೇಜೋವಧೆ, ಕೋಮು ಪ್ರಚೋದನಕಾರಿ ಸಂದೇಶ : ಪ್ರಕರಣ ದಾಖಲು

ಪುತ್ತೂರು : ಅರುಣ್ ಪುತ್ತಿಲ ಅಭಿಮಾನಿ ಬಳಗ ಎಂಬ ವಾಟ್ಸಪ್ ಗ್ರೂಪ್ ನಲ್ಲಿ ಅದರ ಗ್ರೂಪ್ ಲಿಂಕನ್ನು ಬಳಸಿಕೊಂಡು ಗ್ರೂಪ್ ಸೇರಿದ ವ್ಯಕ್ತಿಯೋರ್ವ ಪುತ್ತೂರಿನಲ್ಲಿ ಹಲ್ಲೆಗೊಳಗಾದ ವ್ಯಕ್ತಿಗಳ ...

ವೀರಕಂಭ : ಮಜಿ ಸರಕಾರಿ ಶಾಲೆಯಲ್ಲಿ ಗೌರವ ಶಿಕ್ಷಕರಾಗಿದ್ದ ಇಬ್ಬರನ್ನು ಹುದ್ದೆಯಿಂದ ಕೈ ಬಿಟ್ಟ ಆರೋಪ : ಶಾಲೆಯಲ್ಲಿ ಜಮಾಯಿಸಿದ ಮಕ್ಕಳ ಪೋಷಕರು

ವೀರಕಂಭ : ಮಜಿ ಸರಕಾರಿ ಶಾಲೆಯಲ್ಲಿ ಗೌರವ ಶಿಕ್ಷಕರಾಗಿದ್ದ ಇಬ್ಬರನ್ನು ಹುದ್ದೆಯಿಂದ ಕೈ ಬಿಟ್ಟ ಆರೋಪ : ಶಾಲೆಯಲ್ಲಿ ಜಮಾಯಿಸಿದ ಮಕ್ಕಳ ಪೋಷಕರು

ವಿಟ್ಲ : ವೀರಕಂಭ ಗ್ರಾಮದ ಮಜಿ ಸರಕಾರಿ ಹಿರಿಯ ಪ್ರಾಥಮಿಕ‌ ಶಾಲೆಯಲ್ಲಿ ಗೌರವ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಇಬ್ಬರನ್ನು ಹುದ್ದೆಯಿಂದ ಕೈಬಿಟ್ಟಿದ್ದಾರೆ ಎಂದು ಆರೋಪಿಸಿ ಮಕ್ಕಳ ಹೆತ್ತವರು ...

ಸುಮಾರು 30 ವರುಷಗಳಿಂದ ಜಿಡೆಕಲ್ಲಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ‘ಪುತ್ತೂರು ಹಾಲು ಶೀಥಲೀಕರಣ ಕೇಂದ್ರ’ದ ಪ್ರಕ್ರಿಯೆಗಳು ಸ್ಥಗಿತ : ಇತಿಹಾಸ ಪುಟ ಸೇರುವುದೇ ಬೃಹತ್ ಸಂಸ್ಥೆ

ಸುಮಾರು 30 ವರುಷಗಳಿಂದ ಜಿಡೆಕಲ್ಲಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ‘ಪುತ್ತೂರು ಹಾಲು ಶೀಥಲೀಕರಣ ಕೇಂದ್ರ’ದ ಪ್ರಕ್ರಿಯೆಗಳು ಸ್ಥಗಿತ : ಇತಿಹಾಸ ಪುಟ ಸೇರುವುದೇ ಬೃಹತ್ ಸಂಸ್ಥೆ

ಪುತ್ತೂರು : ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಇದರ ವತಿಯಿಂದ ಪುತ್ತೂರಿನ ಜಿಡೆಕಲ್ಲಿನಲ್ಲಿ ಕಳೆದ 30 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ 'ಪುತ್ತೂರು ಹಾಲು ಶೀಥಲೀಕರಣ ...

‘ಕಟೀಲ್ ಅವರೇ., ನಿಮ್ಮ ಮನೆಗೂ 200 ಯೂನಿಟ್ ವಿದ್ಯುತ್ ಫ್ರೀ’ ; ‘ಬಜರಂಗದಳ’ದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ – ಟ್ವೀಟ್ ಮೂಲಕ ಬಿಜೆಪಿ ಕಾಲೆಳೆದ ಕಾಂಗ್ರೆಸ್

‘ಕಟೀಲ್ ಅವರೇ., ನಿಮ್ಮ ಮನೆಗೂ 200 ಯೂನಿಟ್ ವಿದ್ಯುತ್ ಫ್ರೀ’ ; ‘ಬಜರಂಗದಳ’ದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ – ಟ್ವೀಟ್ ಮೂಲಕ ಬಿಜೆಪಿ ಕಾಲೆಳೆದ ಕಾಂಗ್ರೆಸ್

ಬೆಂಗಳೂರು: ಪ್ರಣಾಳಿಕೆಯಲ್ಲಿ ಕೊಟ್ಟ 5 ಗ್ಯಾರಂಟಿಗಳನ್ನು ಇಂದು ಕಾಂಗ್ರೆಸ್ ಘೋಷಣೆ ಮಾಡಿದೆ. ಈ ಬೆನ್ನಲ್ಲೇ ನಳಿನ್ ಕುಮಾರ್ ಕಟೀಲ್, ಬಸವರಾಜ್ ಬೊಮ್ಮಾಯಿ, ಶೋಭಾ ಕರಂದ್ಲಾಜೆ ಹಾಗೂ ಸಿ.ಟಿ ...

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ : ಕ್ರಿಯಾತ್ಮಕ ಯೋಜನೆಗಳಿಂದ ಜೀವನದ ಗುರಿಯನ್ನು ಸಾಧಿಸಲು ಸಾಧ್ಯ- ಡಾ. ಶ್ರೀಶ ಭಟ್

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ : ಕ್ರಿಯಾತ್ಮಕ ಯೋಜನೆಗಳಿಂದ ಜೀವನದ ಗುರಿಯನ್ನು ಸಾಧಿಸಲು ಸಾಧ್ಯ- ಡಾ. ಶ್ರೀಶ ಭಟ್

ಪುತ್ತೂರು : ಕ್ರಿಯಾತ್ಮಕವಾಗಿ ಯೋಜನೆಗಳನ್ನು ರೂಪಿಸಿಕೊಂಡು ಅದನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ನಮ್ಮ ಗುರಿಯನ್ನು ಸಾಧಿಸಲು ಸಾಧ್ಯ ಎಂದು ವಿವೇಕಾನಂದ ಪದವಿ ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕ ಡಾ. ಶ್ರೀಶ ...

5 ಗ್ಯಾರಂಟಿ ಅಧಿಕೃತವಾಗಿ ಜಾರಿ : ಸುದ್ದಿಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ : ಕಂಡೀಷನ್​ಗಳೇನು..!??ಸಂಪೂರ್ಣ ವಿವರ ಇಲ್ಲಿದೆ…

5 ಗ್ಯಾರಂಟಿ ಅಧಿಕೃತವಾಗಿ ಜಾರಿ : ಸುದ್ದಿಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ : ಕಂಡೀಷನ್​ಗಳೇನು..!??ಸಂಪೂರ್ಣ ವಿವರ ಇಲ್ಲಿದೆ…

ಬೆಂಗಳೂರು : ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಘೋಷಿಸಿದ್ದ ಐದು ಗ್ಯಾರಂಟಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಣೆ ಮಾಡಿದರು. ಸಚಿವ ಸಂಪುಟದಲ್ಲಿ ಬಳಿಕ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು, ಗೃಹಲಕ್ಷ್ಮೀ, ಅನ್ನಭಾಗ್ಯ, ...

Page 987 of 2119 1 986 987 988 2,119

Recent News

You cannot copy content of this page